Biotechnology Department(PG) visited University Science Instrumentation Centre (USIC) and Mangalore university last year during March 2017....
Biotechnology Department One-day National conference on “Current Trends In Drug Discovery, Design and Development” was held on 23rd Feb...
Moodubidire: A documentary produced by Alva’s Multimedia Studio, for supporting the noble cause of Sadguru Jaggi Vasudev’s ‘Rally for Rivers’ has gained wide appreciation from all the corners. Moreover, our...
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತ್ತಕೋತ್ತರ ಆ್ಯನಾಲಿಟಿಕಲ್ ಕೆಮೆಸ್ಟ್ರಿ ತನ್ನ ವಿಭಾಗದ ದಶಕದ ಸಂಭ್ರಮವನ್ನು ಕಾಲೇಜಿನ ಆರ್ಯುವೇದ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು. ವಿಭಾಗದ ಕೆಮಿಕಲ್ ಸೊಸೈಟಿ ಪೋರಂನ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಎಎಸೆಫ್ ಸುರತ್ಕಲ್‍ನ ಹಿರಿಯ ಕಾರ್ಯನಿರ್ವಾಹಕ ಸಂದೀಪ್, `ರಸಾಯನಶಾಸ್ತ್ರದ...
ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳ ತಯಾರಿಕೆಯಲ್ಲಿ ಕಲ್ಪನೆ ಮತ್ತು ಕ್ರಿಯಾಶೀಲತೆ ಬಹುಮುಖ್ಯ ಪಾತ್ರವಹಿಸುತ್ತದೆ. ದೈನಂದಿನ ಆಗುಹೋಗುಗಳನ್ನು ವಿಭಿನ್ನವಾಗಿ ಗ್ರಹಿಸುವ ಹವ್ಯಾಸವನ್ನು ಬೆಳೆಸಿಕೊಂಡರೆ ಉತ್ತಮ ಕಥಾಹಂದರವನ್ನು ಹೊಂದಿದ ಕಿರುಚಿತ್ರಗಳನ್ನು ತಯಾರಿಸಲು ಸಾಧ್ಯ ಎಂದು ಉಜಿರೆ ಎಸ್.ಡಿ.ಎಂ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುನಿಲ್ ಹೆಗ್ಡೆ...
ಮೂಡುಬಿದಿರೆ: ಆಳ್ವಾಸ್ ಕಾಲೇಜು ಮೂಡುಬಿದಿರೆ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ ಅಂತರ್ ಕಾಲೇಜು ಕ್ರಾಸ್ಕಂಟ್ರಿ ಚಾಂಪಿಯನ್ಶಿಪ್ನಲ್ಲಿ ಅತಿಥೇಯ ಆಳ್ವಾಸ್ ಕಾಲೇಜು ಪುರುಷ ಹಾಗೂ ಮಹಿಳಾ ತಂಡಗಳು ಚಾಂಪಿಯನ್ ಆಗಿ ಮೂಡಿಬಂದಿದೆ. ಆಳ್ವಾಸ್ ಹುಡುಗರ ತಂಡ 15ನೇ ಬಾರಿ...
ಮೂಡಬಿದಿರೆ: ಭಾರತ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದ್ದರೂ, ನೈಸರ್ಗಿಕ ಸಂಪನ್ಮೂಲದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರದ ಸಾಲಿನಲ್ಲಿ ನಿಲ್ಲುತ್ತದೆ ಎಂದು ಬೆಂಗಳೂರಿನ ಸೆಲ್ಯುಲರ್ ಆ್ಯಂಡ್ ಮೋಲಿಕ್ಯುಲರ್ ಪ್ಲಾಟಫಾರ್ಮನ ನಿರ್ದೇ±ತಿಳಿಸಿದರು. ಅವರು ಆಳ್ವಾಸ್ ಪದವಿ ಕಾಲೇಜಿನ ಬಾಟನಿ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ...
ಮೂಡುಬಿದಿರೆ: ತಿರುವನಂತಪುರಂ ಚಂದ್ರಶೇಖರ್ ನಾಯರ್ ಸ್ಟೇಡಿಯಂನಲ್ಲಿ ನಡೆದ 29ನೇ ಜ್ಯೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ಒಟ್ಟು 39 ಪದಕಗಳನ್ನು ಗೆದ್ದು, ಸಾಧನೆ ಮಾಡಿದೆ. ಆಳ್ವಾಸ್ ಸಂಸ್ಥೆಯು 6 ಚಿನ್ನದ ಪದಕ , 18 ಬೆಳ್ಳಿ ಹಾಗೂ 15 ಕಂಚಿನ ಪದಕಗಳನ್ನು ಪಡೆದಿದೆ....
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ವತಿಯಿಂದ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿವಮೊಗ್ಗ ಡಿ.ವಿ.ಎಸ್ ಆಟ್ರ್ಸ್ ಆ್ಯಂಡ್ ಕಾಮರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ ಕೆ ಕುಮಾರಸ್ವಾಮಿ “ಯಾವುದೇ ಒಂದು...
Moodubidire: An intercollegiate level HR (Human Resource) seminar and research paper presentation programme was organised by Alva’s department of Management Studies and HRD, on Friday, at Kuvempu hall. The core...