ಆಳ್ವಾಸ್‍ನ ಮನುಜ ನೇಹಿಗನಿಗೆ ರಂಗ ಸವ್ಯಸಾಚಿ ಬಿರುದು

ಮೂಡುಬಿದಿರೆ: ಬಿ.ಇ.ಎಂ.ಎಲ್. ಮೈಸೂರು ಇದರ  ದ.ಕ.ಜಿಲ್ಲಾ ಒಕ್ಕೂಟವು  ಆಳ್ವಾಸ್ ವಿದ್ಯಾರ್ಥಿ  ಮನುಜ ನೇಹಿಗನಿಗೆ ರಂಗ ಸವ್ಯಸಾಚಿ ಬಿರುದು ನೀಡಿ ಗೌರವಿಸಿದೆ. ಯಕ್ಷಗಾನ,ನಾಟಕ,ಸಂಗೀತ,ಮಣಿಪುರಿ ಸ್ಟಿಕ್ ಡ್ಯಾನ್ಸ್,ಭರತನಾಟ್ಯ,ವಾದ್ಯ ಪರಿಕರಗಳನ್ನು  ನುಡಿಸುವುದು,ಜಾದೂ ಪ್ರದರ್ಶನ,ರಷ್ಯನ್ ರಿಂಗ್,ಪುರುಲಿಯಾ ಸಿಂಹ ನೃತ್ಯ,ಜನಪದ ಕುಣಿತ,ಕಥಾಭಿನಯ..ಹೀಗೆ  ಹಲವು ಸಾಂಸ್ಕೃತಿಕ ಸಂಗತಿಗಳಲ್ಲಿ ತೊಡಗಿಸಿಕೊಂಡ ಮನುಜ...

Read More

ಆಳ್ವಾಸ್ ಪದವಿಪೂರ್ವ ಕಾಲೇಜು ಶಿಕ್ಷಕ- ಪಾಲಕರ ಸಭೆ

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ಬೆಳೆಸಬೇಕಾದ ಜವಾಬ್ದಾರಿ ಶಿಕ್ಷಕ ಮತ್ತು ಪಾಲಕರ ಮೇಲಿದೆ. ಪರೀಕ್ಷೆಗಳು ಸಮೀಪಿಸುತ್ತಿರುವಂತೆ ವಿದ್ಯಾರ್ಥಿಗಳು ಆಂತರಿಕ ಒತ್ತಡಕ್ಕೆ ಒಳಗಾಗುತ್ತಾರೆ. ಅದನ್ನು ಸಮರ್ಥ ಪ್ರಯತ್ನದಿಂದ ದೂರಮಾಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು. ಆಳ್ವಾಸ್ ಪದವಿ...

Read More

ಮಾಧ್ಯಮ ಮತ್ತು ಯುವಜನತೆ ವಿಶೇಷ ಉಪನ್ಯಾಸ

ಮೂಡುಬಿದಿರೆ: ವರದಿ, ಲೇಖನ ಮೊದಲಾದ ರೂಪಗಳಿಗೆ ಸೀಮಿತವಾಗಿದ್ದ ಮಾಧ್ಯಮ ಇಂದು ತನ್ನ ವ್ಯಾಪ್ತಿಯನ್ನು ವಿಸ್ತಾರಗೊಳಿಸಿದೆ. ಸಾಮಾಜಿಕ ಜಾಲತಾಣಗಳು ಮಹತ್ವ ಪಡೆಯುತ್ತಿವೆ. ಮಾಧ್ಯಮಗಳು ಕೂಡ ಉದ್ಯಮವಾಗಿ ಬದಲಾಗುತ್ತಿದೆ. ಅನೇಕ ಋಣಾತ್ಮಕ ಸಂಗತಿಗಳು ಮಾಧ್ಯಮಲೋಕವನ್ನು ಇಂದು ಆವರಿಸಿದರೂ ಮಾಧ್ಯಮದ ವಿಶ್ವಸಾರ್ಹತೆ ಇಂದಿಗೂ ಉಳಿದಿದೆ ಎಂದು...

Read More

ಮಲ್ಲಕಂಬ: ರಾಷ್ಟ್ರಮಟ್ಟಕ್ಕೆ ಆಳ್ವಾಸ್‍ನ ಆರು ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ: ಬಾಗಲಕೋಟೆಯ ತುಳಸಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಅಮೆಚ್ಯೂರ್ ಮಲ್ಲಕಂಬ ಅಸೋಶಿಯೇಶನ್ ನಡೆಸಿದ ರಾಜ್ಯಮಟ್ಟದ ಮಲ್ಲಕಂಬದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆರು ಮಂದಿ ವಿದ್ಯಾರ್ಥಿಗಳು ಸಾಧನೆ ಮಾಡಿ, ಜ.11ರಂದು ಗೋವಾದ ಪಾಂಡದಲ್ಲಿ ನಡೆಯುವ ರಾಷ್ಟ್ರಮಟ್ಟದ ಮಲ್ಲಕಂಬ ಚಾಂಪಿಯನ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ. 18 ವರ್ಷದೊಳಗಿನ...

Read More

‘ಕೆರಿಯರ್ ಗುರು ಅಫ್ ಮಂತ್’

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉದ್ಯೋಗ ಹಾಗೂ ತರಬೇತಿ ವಿಭಾಗದ ಮುಖ್ಯಸ್ಥರಾದ ಶ್ರೀ ಸುಶಾಂತ್ ಅನಿಲ್ ಲೋಬೋ ಇವರು ವಿದ್ಯಾರ್ಥಿಗಳಲ್ಲಿ ಉದ್ಯೋಗ ಶೀಲತೆಯ ದಕ್ಷತೆಯನ್ನು ಉತ್ತೇಜಿಸುವುದರೊಂದಿಗೆ ಉದ್ಯೋಗವಕಾಶಕ್ಕೆ ಪೂರಕವಾದ ವಾತವರಣವನ್ನು  ನಿರ್ಮಿಸಿ , ಹೆಚ್ಚಿನ ಸಂಖ್ಯೆಯಲ್ಲಿ  ಇಂಜಿನಿಯರಿಂಗ್ ಹಾಗೂ ಪದವಿ ವಿದ್ಯಾರ್ಥಿಗಳನ್ನು ಉದ್ಯೋಗಾರ್ಹರನ್ನಾಗಿ...

Read More

Alva’s Virasat -2019 – News Paper Coverage

...

Read More

ಮಂಗಳೂರು ವಿ.ವಿ ರ್ಯಾಂಕ್ ಪಟ್ಟಿ ಪ್ರಕಟ ಆಳ್ವಾಸ್‍ಗೆ 20 ರ್ಯಾಂಕ್-ಗರಿಷ್ಠ ರ್ಯಾಂಕ್ ಹೆಗ್ಗಳಿಕೆ

ಮೂಡಬಿದಿರೆ:  ಮಂಗಳೂರು ವಿಶ್ವ ವಿದ್ಯಾಲಯ  ಕಳೆದ  ಎಪ್ರಿಲ್ ತಿಂಗಳಲ್ಲಿ  ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಂಡಿದ್ದು, ಮೂಡಬಿದಿರೆಯ ಆಳ್ವಾಸ್ ಕಾಲೇಜು ಒಟ್ಟು 20 ರ್ಯಾಂಕ್‍ಗಳನ್ನು ಗಳಿಸಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತೀ ಹೆಚ್ಚು ರ್ಯಾಂಕ್ ಗಳಿಸಿದ  ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ...

Read More

ಜಿಲ್ಲಾ ವೇಯ್ಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

] ಮೂಡುಬಿದಿರೆ: ದ.ಕ ಜಿಲ್ಲಾ ವೇಯ್ಟ್‍ಲಿಫ್ಟರ್ ಅಸೋಶಿಯೇಶನ್ ವತಿಯಿಂದ ಮಂಗಳೂರಿನ ಡಾನ್‍ಬಾಸ್ಕೊ ಸಭಾಂಗಣದಲ್ಲಿ ಜರುಗಿದ ದ.ಕ ಜಿಲ್ಲಾಮಟ್ಟದ ಚಾಂಪಿಯನ್‍ಶಿಪ್‍ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಮಹಿಳಾ ಹಾಗೂ ಪುರುಷರ ವಿಭಾಗದ ತಂಡದ ಪ್ರಶಸ್ತಿ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮಹಿಳಾ ವಿಭಾಗದ ದ್ವಿತೀಯ...

Read More

ಆಳ್ವಾಸ್ ವರ್ಣ ವಿರಾಸತ್ 2019 ರಾಷ್ಟ್ರಮಟ್ಟದ ಚಿತ್ರಕಲಾ ಶಿಬಿರಕ್ಕೆ ಚಾಲನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ 25ನೇ ವರ್ಷದ  ಆಳ್ವಾಸ್ ವಿರಾಸತ್ ಗೆ ಪೂರಕವಾಗಿ ಜ.1ರಿಂದ 6ರವರೆಗೆ ನಡೆಯಲಿರುವ  ಆಳ್ವಾಸ್ ವರ್ಣ ವಿರಾಸತ್ 2019 ರಾಷ್ಟ್ರ ಮಟ್ಟದ ಚಿತ್ರಕಲಾ ಶಿಬಿರಕ್ಕೆ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು....

Read More

ಚಿತ್ರಕಲಾವಿದ ಸೂರ್ಯ ಪ್ರಕಾಶ್‍ಗೆ ಆಳ್ವಾಸ್ ವರ್ಣ ವಿರಾಸತ್ 2019 ಪ್ರಶಸ್ತಿ

ಮೂಡುಬಿದಿರೆ: 25ನೇ ವರ್ಷದ ಆಳ್ವಾಸ್ ವಿರಾಸತ್‍ಗೆ ಪೂರಕವಾಗಿ ಆಳ್ವಾಸ್ ವರ್ಣವಿರಾಸತ್ ನಡೆಯುತ್ತಿದ್ದು, ಈ ಬಾರಿಯ ಆಳ್ವಾಸ್ ವರ್ಣ ವಿರಾಸತ್ 2019 ಪ್ರಶಸ್ತಿಯನ್ನು ಸೂರ್ಯ ಹೈದರಾಬಾದಿನ ಹಿರಿಯ ಕಲಾವಿದರಾದ ಸೂರ್ಯ ಪ್ರಕಾಶ್ ಅವರಿಗೆ  ವರ್ಣ ವಿರಾಸತ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಜನವರಿ 6ರಂದು...

Read More