“ಇಂಝಿ ಕನೆಕ್ಟ್” ಸ್ಪರ್ಧೆಯಲ್ಲಿ ಆಳ್ವಾಸ್ ಗೆ ಪ್ರಶಸ್ತಿ

ಮೂಡಬಿದಿರೆ: ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎನ್ ಐ ಟಿ ಕೆ) ಆಯೋಜಿಸಿದ “ಇಂಝಿ ಕನೆಕ್ಟ್” ಎಂಬ ವೈಜ್ಞಾನಿಕ ಮಾದರಿ ಮತ್ತು ಪ್ರದರ್ಶನ ಸ್ಫರ್ಧೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ದ್ವಿತೀಯ ಪಿ.ಯು.ಸಿಯ...

Read More

ಆಳ್ವಾಸ್ ಛಾಯಾಚಿತ್ರ ಸಿರಿ 2018

ಮೂಡುಬಿದಿರೆ: ಛಾಯಾಚಿತ್ರ ಕಲೆಗೂ ವಿಶೇಷಸ್ಥಾನಮಾನ ಕಲ್ಪಿಸಿಕೊಡುವ ಉz್ದÉೀಶದಿಂದ ಆಳ್ವಾಸ್ ನುಡಿಸಿರಿಯಲ್ಲಿ ಛಾಯಾಗ್ರಹಣ ಕಲೆಯಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆಯನ್ನು ಆಯೋಜಿಸಿದೆ. ಮೊನೋಕ್ರೋಮ್, ವೈಲ್ಡ್ ಲೈಫ್, ರೂರಲ್ ಲೈಫ್ ಮತ್ತು ಮೈ ಕಲರ್‍ಫುಲ್ ಇಂಡಿಯಾ ನಾಲ್ಕು ಭಾಗಗಳಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಿಲಾಗಿದೆ. ಯಾವುದೇ ಪ್ರವೇಶ...

Read More

ಮಂಗಳೂರು ವಿ.ವಿ ಕ್ರೀಡಾ ಕೂಟ: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: 38ನೇ ಮಂಗಳೂರು ವಿವಿ ಅಂತರ್‍ಕಾಲೇಜು ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು 44 ಚಿನ್ನ, 29 ಬೆಳ್ಳಿ ಹಾಗೂ 6 ಕಂಚಿನ ಪದಕ ಸಹಿತ ಒಟ್ಟು 79 ಪದಕಗಳನ್ನು ಗಳಿಸುವುದರೊಂದಿಗೆ 533 ಅಂಕಗಳನ್ನು ಪಡೆದು ಸತತ 17ನೇ ಬಾರಿಗೆ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ....

Read More

ಭರತನಾಟ್ಯ, ಶಾಸ್ತ್ರೀಯ ಸಂಗೀತ ಪರೀಕ್ಷೆ ಆಳ್ವಾಸ್ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಧನೆ

ಮೂಡುಬಿದಿರೆ: ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್, ಭರತನಾಟ್ಯ ಸೀನಿಯರ್, ಕರ್ನಾಟಿಕ್ ಸಂಗೀತ, ಹಿಂದೂಸ್ತಾನಿ ಜ್ಯೂನಿಯರ್, ಮೃದಂಗ ಹಾಗೂ ತಬಲ ಪರೀಕ್ಷೆಯಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಹಾಗೂ ಆಳ್ವಾಸ್ ಇಂಗ್ಲೀಷ್ ಮಾಧ್ಯಮ ಶಾಲೆಗಳ ಒಟ್ಟು 58 ಮಂದಿ ಉತ್ತೀರ್ಣರಾಗಿದ್ದಾರೆ. ಭರತನಾಟ್ಯ...

Read More

ಮಂಗಳೂರು ವಿ.ವಿ. ಕ್ರೀಡಾಕೂಟಕ್ಕೆ ಚಾಲನೆ

ಮೂಡುಬಿದಿರೆ: ಮಂಗಳೂರು ವಿ.ವಿ. ಮತ್ತು ಆಳ್ವಾಸ್ ಕಾಲೇಜು ಇವುಗಳ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ  ಮಂಗಳವಾರ ಪ್ರಾರಂಭವಾದ ಮಂಗಳೂರು ವಿ.ವಿ. 38ನೇ ಅಂತರ್ ಕಾಲೇಜು  ಮತ್ತು ವಿಶೇಷ ಸಾಮಥ್ರ್ಯವುಳ್ಳ ಮಕ್ಕಳ ಆಥ್ಲೆಟಿಕ್ಸ್ ಕೂಟಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್...

Read More

ಲಿಂಗ ಸಮಾನತೆ ಎಂದರೆ ಮಹಿಳೆಯರು ಪುರುಷರಂತೆ ಬದುಕುವುದಲ್ಲ. ಪುರುಷರು ಮತ್ತು ಮಹಿಳೆಯರು ತಮ್ಮ ನಡುವಿನ ವ್ಯತ್ಯಾಸವನ್ನು ತಿಳಿದು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು: ಪದ್ಮಶ್ರೀ ಡಾ. ಸುನೀತಕೃಷ್ಣನ್

  ಮೂಡುಬಿದಿರೆ: ಲಿಂಗ ಸಮಾನತೆ ಎಂದರೆ ಮಹಿಳೆಯರು ಪುರುಷರಂತೆ ಬದುಕುವುದಲ್ಲ. ಪುರುಷರು ಮತ್ತು ಮಹಿಳೆಯರು ತಮ್ಮ ನಡುವಿನ ವ್ಯತ್ಯಾಸವನ್ನು ತಿಳಿದು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮತು ಗೌರವದಿಂದ ಕಾಣುವುದು ಎಂದು ಸಾಮಾಜಿಕ ಕಾರ್ಯಕರ್ತೆ ಪದ್ಮಶ್ರೀ ಡಾ. ಸುನೀತಕೃಷ್ಣನ್ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ...

Read More

ಕೊಡಗು-ಕೇರಳ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೆರವು

ಮೂಡುಬಿದಿರೆ: ಕೊಡಗು ಜಿಲ್ಲೆ ಹಾಗೂ ಕೇರಳ ರಾಜ್ಯದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸ್ಪಂದಿಸಿದ್ದು, ಒಟ್ಟು 21 ಲಕ್ಷ ರೂಪಾಯಿಯ ನೆರವನ್ನು ಸಂಸ್ಥೆಯಿಂದ ನೀಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು....

Read More

ತುಳುನಾಡ ಪ್ರಾಘ್ಯ ಇತಿಹಾಸದ ಕುರಿತು ವಿಶೇಷ ಉಪನ್ಯಾಸ

  ಮೂಡಬಿದಿರೆ: ತುಳು ನಾಡು ಅಗಾಧ ಚರಿತ್ರೆ ಹಾಗೂ ಸಂಸ್ಕೃತಿವನ್ನು ಹೊಂದಿರುವ ನಾಡು. ಈ ಸಂಸ್ಕೃತಿಗೆ ಹರಪ್ಪ ನಾಗರೀಕತೆಗಿಂತಲೂ ಪ್ರಾಚೀನವಾದ ಇತಿಹಾಸವಿದೆ ಎಂದು ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಇತಿಹಾಸ ಹಾಗೂ ಪುರಾತತ್ವ ಶಾಸ್ತ್ರ ವಿಭಾಗದ  ಪ್ರಾಧ್ಯಪಕ ಪ್ರೋ ಟಿ ಮುರುಗೇಶಿ ತಿಳಿದರು.ಅವರು...

Read More

ಬೀಕನ್ಸ್ನಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ಸ್

ವಿದ್ಯಾಗಿರಿ:  ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ಅಕ್ಟೋಬರ್ ೪ ಮತ್ತು ೫ರಂದು ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಗೋವಾದ ಸೇಂಟ್ ಕ್ಸೇವಿಯರ್ ಕಾಲೇಜು ತಂಡರನ್ನರ್-ಅಪ್...

Read More

ಅಖಿಲ ಭಾರತ ಅಂತರ್ ವಿ.ವಿ. ಕ್ರಾಸ್‍ಕಂಟ್ರಿ: ಆಳ್ವಾಸ್ ಕ್ರೀಡಾಪಟುಗಳ ಅಮೋಘ ಸಾಧನೆ

ಮೂಡುಬಿದಿರೆ: ಗುಲ್ಬರ್ಗಾ ವಿ.ವಿಯಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕ್ರಾಸ್‍ಕಂಟ್ರಿ ಚಾಂಪಿಯನ್‍ಶಿಪ್‍ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್‍ನ ಕ್ರೀಡಾಪಟುಗಳ ಅಮೋಘ ಸಾಧನೆಯಿಂದ ಮಂಗಳೂರು ವಿಶ್ವವಿದ್ಯಾನಿಲಯ ನಾಲ್ಕನೇ ಬಾರಿಗೆ ಸಮಗ್ರ ಚಾಂಪಿಯನ್‍ಶಿಪ್‍ನ್ನು ಪಡೆದುಕೊಂಡಿತು ಎಂದು ಆಳ್ವಾಸ್...

Read More