ಮೂಡುಬಿದಿರೆ: ಇಂದಿನ ಸ್ಪರ್ಧಾತ್ಮಕ ಯುಗದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಆಯ್ಕೆಯಾಗುವುದಕ್ಕಿಂತ ತಿರಸ್ಕಾರಗೊಳ್ಳುವವರೆ ಹೆಚ್ಚಾಗುತ್ತಿರುವುದು ಖೇದನೀಯ ಎಂದು ಸೈಂಟ್ ಅಲೋಷಿಯಸ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ. ನೋರ್ಬಟ್ ಲೋಬೋ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅರ್ಥಶಾಸ್ತ್ರ ವಿಭಾಗವು ಆಯೋಜಿಸಿದ್ದ...
ವಿದ್ಯಾಗಿರಿ: ಭಾವನೆಗಳು ಯೋಚನೆಗಳಾಗಿ, ಯೋಚನೆಗಳು ನುಡಿಯಾಗಿ ರೂಪುಗೊಂಡಾಗ ಕಾವ್ಯ ಸೃಷ್ಠಿಯಾಗುತ್ತದೆ. ಈ ರೀತಿಯ ಕಾವ್ಯಗಳು ವ್ಯವಸ್ಥಿತವಾಗಿ ಜೋಡಣೆಯಾದಾಗ ಸಾಹಿತ್ಯವಾಗುತ್ತದೆ ಎಂದು ಹಿರಿಯ ಇಂಗ್ಲೀಷ್ ಪ್ರಾಧ್ಯಾಪಕ ಹಾಗೂ ಎಸ್‌ಡಿಎಮ್ ಸ್ನಾತಕೋತ್ತರ ವಿಭಾಗದ ಅತಿಥಿ ಉಪನ್ಯಾಸಕರಾದ ಡಾ| ಎಚ್ ಮಾಧವ ಭಟ್ ತಿಳಿಸಿದರು....
ವಿದ್ಯಾಗಿರಿ: ಮಾತು ಮತ್ತು ಓದು ಉತ್ತಮ ಸಂವಹನಕ್ಕೆ ಔಷಧಿ ಎಂದು ಮಂಗಳೂರು ಆಕಾಶವಾಣಿಯ ಕಾರ್ಯ ನಿರ್ವಹಣಾಧಿಕಾರಿ ದೇವು ಹನೇಹಳ್ಳಿ ಹೇಳಿದರು. ಆಳ್ವಾಸ್ ಕಾಲೇಜಿನ ಕನ್ನಡ ಸಂಸ್ಕ್ರತಿ ಅಧ್ಯಯನ ಕೇಂದ್ರದ ವತಿಯಿಂದ ಕುವೆಂಪು ಸಭಾಂಗಣದಲ್ಲಿ ನಡೆದ ‘ಒಂದು ಓದಿನ ಸುತ್ತ’ ಎಂಬ ವಿಶೇಷ...
ವಿದ್ಯಾಗಿರಿ: ಪ್ರತಿಯೊಂದು ವಿದ್ಯಾರ್ಥಿ ಸಂಘಟನೆಯು ನಿರ್ದಿಷ್ಟ ಧ್ಯೇಯವನ್ನು ಹೊಂದಿದ್ದು, ಈ ಧ್ಯೇಯೋದ್ದೇಶಗಳು ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ಉಪನ್ಯಾಸಕಿ ಡಾ. ವಂದನಾ ಜೈನ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನ ಮನಃಶಾಸ್ತ್ರ...
ವಿದ್ಯಾಗಿರಿ: ಹಳೆತನ ಹಾಗೂ ಹೊಸತನದ ನಡುವೆ ಸಾಮ್ಯತೆ ಕಳೆದುಕೊಂಡಾಗ ಸಮಾಜದಲ್ಲಿ ವ್ಯವಸ್ಥೆಗಳು ಸ್ವಾಸ್ಥ್ಯ ಕಳೆದುಕೊಳ್ಳುತ್ತದೆ. ಅವು ಕುಟುಂಬ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹಿರಿಯ ರಂಗಕರ್ಮಿ, ನಿರ್ದೇಶಕ ಎಸ್ ಎನ್ ಸೇತುರಾಮ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಡಾ....
ವಿದ್ಯಾಗಿರಿ: ಕಾಲೇಜಿನ ಬೆಳವಣಿಗೆಯಲ್ಲಿ ಉಪನ್ಯಾಸಕರ ಪಾತ್ರ ಪ್ರಮುಖವಾಗಿದ್ದು, ಹೊಸ ಯೋಜನೆಗಳನ್ನು ನಿಭಾಯಿಸುವಲ್ಲಿ ಜವಾಬ್ದಾರಿಯುತ ನಡೆ ಅಗತ್ಯ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಅವರು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ “ಸ್ನೇಹ ಕೂಟ”...
ವಿದ್ಯಾಗಿರಿ: ಪ್ರತಿಯೊಬ್ಬರು ತಮ್ಮ ಚಿಂತನೆಗಳಿಗೆ ಒಂದು ಚೌಕಟ್ಟನ್ನು ಹಾಕಿಕೊಂಡು, ಅದರೊಳಗೆ ಬಂಧಿಯಾಗಿರುತ್ತಾರೆ. ಆ ಚೌಕಟ್ಟಿನಿಂದ ಹೊರಬಂದು ವಿಭಿನ್ನವಾಗಿ ಚಿಂತಿಸಿದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಡಾ. ಶ್ರೀನಿವಾಸ್ ನಂದಗೋಪಾಲ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನಲ್ಲಿ ಮಾನವ ಸಂಪನ್ಮೂಲ ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ 2018’ ವಿದ್ಯಾರ್ಥಿ ಸಾಹಿತ್ಯ – ಸಂಸ್ಕøತಿ ಸಮ್ಮೇಳನದ ಅಧ್ಯಕ್ಷರಾಗಿ ಕಾಸರಗೋಡಿನ ಚಿನ್ಮಯ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಟಿ ರೈ ಪೆರ್ಲ ಆಯ್ಕೆಯಾಗಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷರಾಗಿ ಉಜಿರೆ ಎಸ್‍ಡಿಎಂ ಪದವಿಪೂರ್ವ...
ಮೂಡುಬಿದಿರೆ: ಶ್ರೀಗಣೇಶೋತ್ಸವ ಪ್ರಯುಕ್ತ ಭಾನುವಾರ ನಡೆದ ಪುರುಷರ ವಿಭಾಗದ 4ನೇ ವರ್ಷದ ಪ್ರೋ ಕಬಡ್ಡಿ ಮಾದರಿಯ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆಳ್ವಾಸ್ ತಂಡವು ಫೈನಲ್ ಪಂದ್ಯಾಟದಲ್ಲಿ ತೆಂಕನಿಡಿಯೂರು ತಂಡವನ್ನು 33-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು....
ಮೂಡಬಿದಿರೆ: ಮಕ್ಕಳು ಕೇಳಿದ ಎಲ್ಲ ವಸ್ತುವನ್ನು ಪೋಷಕರು ನೀಡಿದರೆ ಅದು ಮಕ್ಕಳನ್ನು ಪೋಷಿಸಿದಂತಲ್ಲ. ಮಕ್ಕಳನ್ನು ವಿನಯಶೀಲರಾಗಿ ಬೆಳೆಸುವುದು ಪೋಷಕರ ಮುಖ್ಯ ಕರ್ತವ್ಯ ಎಂದು ಆಳ್ವಾಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆಡಳಿತ ಅಧಿಕಾರಿ ಪ್ರೋ ಪ್ರಕಾಶ್ ಶೆಟ್ಟಿ ಹೇಳಿದರು. ಆಳ್ವಾಸ್ ಕಾಲೇಜಿನ ವಾಣಿಜ್ಯ...