ಮೂಡಬಿದಿರೆ: ಮಾನವೀಯ ಮೌಲ್ಯಗಳಿಂದ ಮನುಷ್ಯ ಶಾಂತಿ ನೆಮ್ಮದಿಯ ಬದುಕನ್ನು ಸಾಗಿಸಬಹುದು ಎಂದು ಜಗತ್ತಿಗೆ ಸಾರಿದ ಮಹಾನ್ ಕವಿ ರತ್ನಾಕರವರ್ಣಿ ಎಂದು ಖ್ಯಾತ ವಿಮರ್ಶಕ ಎಚ್ ದಂಡಪ್ಪ ಹೇಳಿದರು.ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ, ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ...
ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಶ್ರೀ ಗೋಕರ್ಣನಾಥೇಶ್ವರ ಪ.ಪೂ. ಕಾಲೇಜು ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಬಾಲಕಿಯರ 9 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 9 ವಿಭಾಗದಲ್ಲೂ ಚಿನ್ನದ ಪದಕ ಪಡೆದು ಪ್ರಶಸ್ತಿಯನ್ನು...
ಮೂಡುಬಿದಿರೆ: ಮಂಗಳೂರಿನ ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಯೆನಪೋಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಟ್ಟದ ಮಹಿಳೆಯರ ಬಾಸ್ಕೆಟ್‍ಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ನಾಲ್ಕನೇ ಬಾರಿ...
ವಿದ್ಯಾಗಿರಿ: ಹಿಂದಿ ಭಾಷೆಯು ಜನರನ್ನು ಒಂದುಗೂಡಿಸುತ್ತದೆ ಹೊರತು ಬೇರ್ಪಡಿಸುವುದಿಲ್ಲ. ಯಾವುದೇ ಭಾಷೆಯನ್ನು ಪ್ರೀತಿಯಿಂದ ಕಲಿತು ಅದರಲ್ಲಿ ನಿರರ್ಗಳತೆಯನ್ನು ಹೊಂದುವುದರಿಂದ ಮನುಷ್ಯತ್ತ್ವ ಬೆಳೆಯುತ್ತದೆ ಎಂದು ಎಸ್. ಡಿ. ಎಂ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕ ಸುನೀಲ್ ಪಂಡಿತ್ ಹೇಳಿದರು. ಅವರು...
ಮೂಡಬಿದಿರೆ: “ನಾವು ಇಂದು ಈ ಭೂಮಿ ಮೇಲೆ ಬದುಕುತ್ತಿದ್ದೇವೆ ಎಂದರೆ, ಅದಕ್ಕೆ ಜೀವವೈವಿಧ್ಯವೇ ಕಾರಣ. ಅವುಗಳನ್ನು ನಾಶಪಡಿಸಿದರೆ, ನಮ್ಮ ವಿನಾಶ ಕಟ್ಟಿಟ್ಟಬುತ್ತಿ” ಎಂದು ಡಾ. ಎಂ. ಮೋಹನ್ ಆಳ್ವ ಎಚ್ಚರಿಕೆಯ ನುಡಿಗಳನ್ನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಸಂಶೋಧನೆ ಮತ್ತು ಅಭಿವೃದ್ಧಿ...
ಮೂಡುಬಿದಿರೆ: ಇತ್ತೀಚಿನ ದಿನಗಳಲ್ಲಿ ಹೆಚ್ ಆರ್ ವಿಭಾಗಕ್ಕೆ ಹೆಚ್ಚು ಬೇಡಿಕೆಯಿದ್ದು ವಿದ್ಯಾರ್ಥಿಗಳು ಈ ಅವಕಾಶಗಳತ್ತ ಗಮನ ಹರಿಸಬೇಕು. ಅದರ ಜೊತೆಗೆ ಸಂವಹನ ಕಲೆ, ಟೀಂ ವರ್ಕ್, ಆತ್ಮವಿಶ್ವಾಸ, ಆರ್ಥಿಕ ನಿರ್ವಹಣೆ ಕ್ಷೇತ್ರಗಳ ಕೌಶಲ್ಯವನ್ನು ಬೆಳಸಿಕೊಳ್ಳುವುದರಿಂದ ಉದ್ಯೋಗಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದು...