ಮೂಡುಬಿದಿರೆ: ಕನ್ನಡ ವಿಕಿಪೀಡಿಯದಲ್ಲಿ ಕಳೆದ ಒಂದೂವರೆ ವರುಷದಿಂದ ನಿರಂತರ ಲೇಖನಗಳನ್ನು ನೀಡುತ್ತಾ ಬಂದಿರುವ, ‘ಆಳ್ವಾಸ್ ವಿಕಿಪೀಡಿಯ ಅಸೋಸಿಯೇಶನ್’ ಇತ್ತೀಚೆಗೆ ಕಾಲೇಜಿನ ಹೊರಗೂ ಕರ್ನಾಟಕದಾದ್ಯಂತ ತನ್ನ ಸೊಗಡನ್ನು ಪರಿಚಯಿಸುತ್ತಿದೆ. ಕನ್ನಡ ವಿಕಿಪೀಡಿಯದಲ್ಲಿ ಅತ್ಯಂತ ಕ್ಷಿಪ್ರವಾಗಿ ಬೆಳೆದು ತಮ್ಮನ್ನು ತಾವು ತರಬೇತುದಾರರಾಗಿ ರೂಪಿಸಿಕೊಂಡಿರುವುದು ‘ಆಳ್ವಾಸ್...
ಮೂಡುಬಿದಿರೆ: ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕಂಪ್ಯೂಟರ್ ಜ್ಞಾನ ಬಹಳ ಅಗತ್ಯವಾದುದು. ಮೂಲಭೂತ ಕಂಪ್ಯೂಟರ್ ತಿಳಿವಳಿಕೆ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನದೊಂದಿಗೆ ತಿಳಿದುಕೊಳ್ಳುವುದು ಎಲ್ಲರಿಗೂ ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಆಳ್ವಾಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿಗಳು ಮೂಡುಬಿದಿರೆ ಗಾಂಧಿನಗರದ ಜಿಲ್ಲಾ ಪಂಚಾಯತ್ ಹಿರಿಯ...
ವಿದ್ಯಾಗಿರಿ: ಉತ್ತಮ ತರಬೇತುದಾರರಿಂದ ಪಡೆದ ವಿಷಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ತೆಂಕನಿಡಿಯೂರು ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕ ಪ್ರೊ. ಉದಯ ಶೆಟ್ಟಿ.ಕೆ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನಡೆದ “ಜೀವನಕೌಶಲ್ಯ” ಕಾರ್ಯಾಗಾರದಲ್ಲಿ...
Alva’s College Moodbidri excelled as Best Institution Award which conferred by Karnataka and Goa NCC Directorate for the year 2018-19. Brig. D. M. Purvimat VSM** Deputy Director General, Kar &...
ಮೂಡುಬಿದಿರೆ: ಆಹಾರ ಮಾರುಕಟ್ಟೆಯ ಶೇ. 90ರಷ್ಟು ಭಾಗ ಯಾವುದೇ ನಿಯಂತ್ರಣಗಳನ್ನು ಪಾಲಿಸದೆ ಇರುವುದರಿಂದ ಭಾರÀತದಲ್ಲಿ ಕಾಲಂಶ ಜನ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಎಂದು ಭಾರತ ಮತ್ತು ಶ್ರೀಲಂಕಾದ ಗಾಮ್ಮ ಫಿಝ್ಝಾ ಕ್ರಾಫ್ಟ್ ಪ್ರೈ. ಲಿ.ನ ಆಡಳಿತ ನಿರ್ದೇಶಕ ಮತ್ತು ನಿರ್ದೇಶಕ ಅಮರ್ ರಾಜ್...
ತುಮಕೂರಿನಕ್ರಿಯೇಟಿವ್ಈಗಲ್ಸ್‍ಕ್ಲಬ್ ವತಿಯಿಂದ ಭಾನುವಾರ ಮುಕ್ತಾಯಗೊಂಡರಾಜ್ಯಮಟ್ಟದ ಹೊನಲು ಬೆಳಕಿನ ಆಹ್ವಾನಿತ ಬಾಲ್ ಬ್ಯಾಡ್ಮಿಟನ್‍ಟೂರ್ನಿಯಲ್ಲಿ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪುರುಷರತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ರಾಜ್ಯದಆಹ್ವಾನಿತ 15 ತಂಡಗಳು ಭಾಗವಹಿಸಿದ್ದ ಟೂರ್ನಿಯ ಫೈನಲ್ಸ್‍ನಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಕೆನರಾಬ್ಯಾಂಕ್‍ತಂಡವನ್ನು 35-26, 35-29 ಗಳ ನೇರ...
ಮೂಡುಬಿದಿರೆ: ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ವಿಶ್ವ ಮಲ್ಲಕಂಬ ಚಾಂಪಿಯನ್‍ಶಿಪ್‍ಗೆ ಭಾರತದಿಂದ 6 ಮಂದಿ ಆಯ್ಕೆಯಾಗಿದ್ದು, ಕರ್ನಾಟಕದಿಂದ ಆಳ್ವಾಸ್ ಕಾಲೇಜಿನ ಪ್ರಥಮ ಬಿ.ಕಾಂ ವಿದ್ಯಾರ್ಥಿ ವೀರಭದ್ರ ಮುದೋಳ್ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಮೊತ್ತಮೊದಲ ಬಾರಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ....