ಆಳ್ವಾಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ-2018

ಮೂಡುಬಿದಿರೆ: ದ್ವೆÃಷ ಮತ್ತು ಧರ್ಮ ಹೀಗೆ ವಿಭಜಿಸುವ ಗೋಡೆಗಳನ್ನು ಕಿತ್ತೆಸೆದು ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ.  ಬಂಧುತ್ವ ಎನ್ನುವುದು ಜಾತಿ, ಮತ ಧರ್ಮದ ಎಲ್ಲೆ ಮೀರಿದ ಸಂಬಂಧವಾಗಿದೆ ಎಂದು  ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹ ಹೇಳಿದರು....

Read More

ಗಾಯಕ ಪದ್ಮಶ್ರಿ ಹರಿಹರನ್‌ಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಶ್ರಯದಲ್ಲಿ ನಡೆಯಲಿರುವ ೨೫ನೇ ವರ್ಷದ ಆಳ್ವಾಸ್ ವಿರಾಸತ್ ೨೦೧೯  ಜನವರಿ ೪ರಂದು ಉದ್ಘಾಟನಾ ಸಮಾರಂಭದಲ್ಲಿ ದೇಶದ ಖ್ಯಾತ ಗಾಯಕ ಪದ್ಮಶ್ರಿÃ ಹರಿಹರನ್ ಅವರಿಗೆ ಆಳ್ವಾಸ್ ವಿರಾಸತ್-೨೦೧೯ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ...

Read More

ಸುಳ್ವಾಡಿ ದುರಂತ ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ

ಮೂಡುಬಿದಿರೆ:  ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿರ್ಧರಿಸಿದೆ. ಮಕ್ಕಳ ಅಭಿಪ್ರಾಯ ಪಡೆದು ಮುಂದಿನ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಆಳ್ವಾಸ್...

Read More

ಆಳ್ವಾಸ್‍ನ 10 ವಿದ್ಯಾರ್ಥಿಗಳು NDA – II ಆಯ್ಕೆ

ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ ಅನಡೆಸಿದ   NDA    ಅರ್ಹತಾ ಪರೀಕ್ಷೆಯಲ್ಲಿ ಆಳ್ವಾಸ್‍ನ 10 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಕಡಕ್‍ವಾಸ್ಲದಲ್ಲಿರುವ ಓಆಂ ತರಬೇತಿ ಸಂಸ್ಥೆಯಲ್ಲಿ ಃ.ಖಿeಛಿh ಅಥವಾ ಃ.Sಛಿ ಪದವಿಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆ ಇದಾಗಿದ್ದು, ಆಳ್ವಾಸ್ ಪದವಿ ಪೂರ್ವಕಾಲೇಜಿ ನಮಹೇಶ್ ಎಂ.ಕಂಪಲಿ,...

Read More

ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆ ಆಳ್ವಾಸ್‍ನ ಭವಿಷ್ಯ ಪೂಜಾರಿಗೆ ಬೆಳ್ಳಿ ಪದಕ, ಲಾವಣ್ಯ ರೈಗೆ ಪದಕ

    ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯ ಗುಂಟೂರು ಇಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭವಿಷ್ಯ ಪೂಜಾರಿ ಬೆಳ್ಳಿ ಪದಕ ಹಾಗೂ ಲಾವಣ್ಯ ರೈ ಕಂಚಿನ ಪದಕ ಪಡೆದಿದ್ದಾರೆ. ದ್ವಿತೀಯ...

Read More

ಆಳ್ವಾಸ್ ಚಿತ್ರಸಿರಿ ವ್ಯಂಗ್ಯಚಿತ್ರಸಿರಿ, ಛಾಯಾಚಿತ್ರಸಿರಿ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ 2018 ಅಂಗವಾಗಿ ನಡೆದ 2018ರ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ಹಾಗೂ ವ್ಯಂಗ್ಯಚಿತ್ರಸಿರಿ ರಾಜ್ಯಮಟ್ಟದ ಕಲಾಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ವಿದ್ಯಾಗಿರಿ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಹಿರಿಯ...

Read More

ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿ 2018 ಎ.ಕೆ ರಾಮೇಶ್ವರ, ಮೂರ್ತಿದೇರಾಜೆ, ಸಾನಿಧ್ಯ ಸಂಸ್ಥೆ, ಸದ್ಗುಣ್ ಐತಾಳರಿಗೆ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2018ರ ಸಾಲಿನ ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಹಿರಿಯ ಮಕ್ಕಳ ಸಾಹಿತಿ ಕಲಬುರ್ಗಿಯ ಎ.ಕೆ ರಾಮೇಶ್ವರ ಅವರಿಗೆ `ಆಳ್ವಾಸ್ ವಿದ್ಯಾರ್ಥಿಸಿರಿ ಗೌರವ ಪ್ರಶಸ್ತಿ’ ನೀಡಲಾಗುವುದು. ಮಕ್ಕಳ...

Read More

ಆಳ್ವಾಸ್ ಚಿತ್ರಸಿರಿ: 11ನೇ ವರ್ಷದ ರಾಜ್ಯಮಟ್ಟದ ಚಿತ್ರಕಲಾ ಶಿಬಿರ ಚಾಲನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿಯ ಪೂರ್ವಭಾವಿಯಾಗಿ ನಾಲ್ಕು ದಿನಗಳ ಕಾಲ ನಡೆಯುವ `ಆಳ್ವಾಸ್ ಚಿತ್ರಸಿರಿ 2018′  11ನೇ ವರ್ಷದ ರಾಜ್ಯಮಟ್ಟದ ಚಿತ್ರಕಲಾ ಶಿಬಿರವು ಪುತ್ತಿಗೆಯ ಆಳ್ವಾಸ್ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಆರಂಭಗೊಂಡಿತು. ಮಂಗಳೂರಿನ ಹಿರಿಯ ಉದ್ಯಮಿ ಬಿ.ಆರ್...

Read More

ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ, ವ್ಯಂಗ್ಯಚಿತ್ರಸಿರಿ ಪ್ರಶಸ್ತಿ ಗಣೇಶ್ ಸೋಮಯಾಜಿ, ಎಸ್.ತಿಪ್ಪೇಸ್ವಾಮಿ, ಕೆ.ಆರ್.ಸ್ವಾಮಿ ಆಯ್ಕೆ

ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ, ವ್ಯಂಗ್ಯಚಿತ್ರಸಿರಿ ಪ್ರಶಸ್ತಿ ಗಣೇಶ್ ಸೋಮಯಾಜಿ, ಎಸ್.ತಿಪ್ಪೇಸ್ವಾಮಿ, ಕೆ.ಆರ್.ಸ್ವಾಮಿ ಆಯ್ಕೆ ಮೂಡುಬಿದಿರೆ: ಆಳ್ವಾಸ್ ನುಡಿಸಿರಿ 2018ರ ಅಂಗವಾಗಿ ನಡೆಯುವ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ನಡೆಯಲಿದ್ದು, ಮೂರೂ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಮೂವರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಶಸ್ತ...

Read More

ಆಳ್ವಾಸ್ ವಿದ್ಯಾರ್ಥಿಸಿರಿ 2018 ಉದ್ಘಾಟನೆಗೆ ಬಹುಭಾಷಾ ತಾರೆ ವಿನಯ ಪ್ರಸಾದ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2018ರ ಉದ್ಘಾಟನೆಗೆ ಬಹುಭಾಷಾ ತಾರೆ, ಕಿರುತೆರೆ- ಸಿನೆಮಾ ಪ್ರಸಿದ್ಧ ನಟಿ, ನಿರ್ದೇಶಕಿ ವಿನಯಾ ಪ್ರಸಾದ್ ಆಗಮಿಸಲಿದ್ದಾರೆ. ಸಮ್ಮೇಳನವು ನವೆಂಬರ್ 15 ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ,...

Read More


About Alva's

Alva’s Education Foundation is a multifaceted organization founded by Dr. M. Mohan Alva and it is considered as the crown of Moodbidri.