ಆಳ್ವಾಸ್‍ನ 10 ವಿದ್ಯಾರ್ಥಿಗಳು NDA – II ಆಯ್ಕೆ

ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ ಅನಡೆಸಿದ   NDA    ಅರ್ಹತಾ ಪರೀಕ್ಷೆಯಲ್ಲಿ ಆಳ್ವಾಸ್‍ನ 10 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಕಡಕ್‍ವಾಸ್ಲದಲ್ಲಿರುವ ಓಆಂ ತರಬೇತಿ ಸಂಸ್ಥೆಯಲ್ಲಿ ಃ.ಖಿeಛಿh ಅಥವಾ ಃ.Sಛಿ ಪದವಿಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆ ಇದಾಗಿದ್ದು, ಆಳ್ವಾಸ್ ಪದವಿ ಪೂರ್ವಕಾಲೇಜಿ ನಮಹೇಶ್ ಎಂ.ಕಂಪಲಿ,...

Read More

ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆ ಆಳ್ವಾಸ್‍ನ ಭವಿಷ್ಯ ಪೂಜಾರಿಗೆ ಬೆಳ್ಳಿ ಪದಕ, ಲಾವಣ್ಯ ರೈಗೆ ಪದಕ

    ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯ ಗುಂಟೂರು ಇಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭವಿಷ್ಯ ಪೂಜಾರಿ ಬೆಳ್ಳಿ ಪದಕ ಹಾಗೂ ಲಾವಣ್ಯ ರೈ ಕಂಚಿನ ಪದಕ ಪಡೆದಿದ್ದಾರೆ. ದ್ವಿತೀಯ...

Read More

ಆಳ್ವಾಸ್ ಚಿತ್ರಸಿರಿ ವ್ಯಂಗ್ಯಚಿತ್ರಸಿರಿ, ಛಾಯಾಚಿತ್ರಸಿರಿ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ 2018 ಅಂಗವಾಗಿ ನಡೆದ 2018ರ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ಹಾಗೂ ವ್ಯಂಗ್ಯಚಿತ್ರಸಿರಿ ರಾಜ್ಯಮಟ್ಟದ ಕಲಾಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ವಿದ್ಯಾಗಿರಿ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಹಿರಿಯ...

Read More

ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿ 2018 ಎ.ಕೆ ರಾಮೇಶ್ವರ, ಮೂರ್ತಿದೇರಾಜೆ, ಸಾನಿಧ್ಯ ಸಂಸ್ಥೆ, ಸದ್ಗುಣ್ ಐತಾಳರಿಗೆ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2018ರ ಸಾಲಿನ ಆಳ್ವಾಸ್ ವಿದ್ಯಾರ್ಥಿಸಿರಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಹಿರಿಯ ಮಕ್ಕಳ ಸಾಹಿತಿ ಕಲಬುರ್ಗಿಯ ಎ.ಕೆ ರಾಮೇಶ್ವರ ಅವರಿಗೆ `ಆಳ್ವಾಸ್ ವಿದ್ಯಾರ್ಥಿಸಿರಿ ಗೌರವ ಪ್ರಶಸ್ತಿ’ ನೀಡಲಾಗುವುದು. ಮಕ್ಕಳ...

Read More

ಆಳ್ವಾಸ್ ಚಿತ್ರಸಿರಿ: 11ನೇ ವರ್ಷದ ರಾಜ್ಯಮಟ್ಟದ ಚಿತ್ರಕಲಾ ಶಿಬಿರ ಚಾಲನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿಯ ಪೂರ್ವಭಾವಿಯಾಗಿ ನಾಲ್ಕು ದಿನಗಳ ಕಾಲ ನಡೆಯುವ `ಆಳ್ವಾಸ್ ಚಿತ್ರಸಿರಿ 2018′  11ನೇ ವರ್ಷದ ರಾಜ್ಯಮಟ್ಟದ ಚಿತ್ರಕಲಾ ಶಿಬಿರವು ಪುತ್ತಿಗೆಯ ಆಳ್ವಾಸ್ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಆರಂಭಗೊಂಡಿತು. ಮಂಗಳೂರಿನ ಹಿರಿಯ ಉದ್ಯಮಿ ಬಿ.ಆರ್...

Read More

ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ, ವ್ಯಂಗ್ಯಚಿತ್ರಸಿರಿ ಪ್ರಶಸ್ತಿ ಗಣೇಶ್ ಸೋಮಯಾಜಿ, ಎಸ್.ತಿಪ್ಪೇಸ್ವಾಮಿ, ಕೆ.ಆರ್.ಸ್ವಾಮಿ ಆಯ್ಕೆ

ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ, ವ್ಯಂಗ್ಯಚಿತ್ರಸಿರಿ ಪ್ರಶಸ್ತಿ ಗಣೇಶ್ ಸೋಮಯಾಜಿ, ಎಸ್.ತಿಪ್ಪೇಸ್ವಾಮಿ, ಕೆ.ಆರ್.ಸ್ವಾಮಿ ಆಯ್ಕೆ ಮೂಡುಬಿದಿರೆ: ಆಳ್ವಾಸ್ ನುಡಿಸಿರಿ 2018ರ ಅಂಗವಾಗಿ ನಡೆಯುವ ಆಳ್ವಾಸ್ ಚಿತ್ರಸಿರಿ, ಛಾಯಾಚಿತ್ರಸಿರಿ ನಡೆಯಲಿದ್ದು, ಮೂರೂ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಮೂವರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಶಸ್ತ...

Read More

ಆಳ್ವಾಸ್ ವಿದ್ಯಾರ್ಥಿಸಿರಿ 2018 ಉದ್ಘಾಟನೆಗೆ ಬಹುಭಾಷಾ ತಾರೆ ವಿನಯ ಪ್ರಸಾದ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕøತಿ ಸಮ್ಮೇಳನ ಆಳ್ವಾಸ್ ವಿದ್ಯಾರ್ಥಿಸಿರಿ 2018ರ ಉದ್ಘಾಟನೆಗೆ ಬಹುಭಾಷಾ ತಾರೆ, ಕಿರುತೆರೆ- ಸಿನೆಮಾ ಪ್ರಸಿದ್ಧ ನಟಿ, ನಿರ್ದೇಶಕಿ ವಿನಯಾ ಪ್ರಸಾದ್ ಆಗಮಿಸಲಿದ್ದಾರೆ. ಸಮ್ಮೇಳನವು ನವೆಂಬರ್ 15 ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ,...

Read More

ಆಳ್ವಾಸ್ ಛಾಯಾಚಿತ್ರಸಿರಿ 2018-ಫಲಿತಾಂಶ ಪ್ರಕಟ

ಮೂಡುಬಿದಿರೆ: ಆಳ್ವಾಸ್ ಛಾಯಾಚಿತ್ರಸಿರಿ 201ರ ಅಂಗವಾಗಿ ಫೆಡರೇಶನ್ ಆಫ್ ಇಂಡಿಯನ್ ಫೆÇೀಟೋಗ್ರಾಫಿ ಅವರ ಮಾರ್ಗದರ್ಶನದಲ್ಲಿ  ಜರುಗಿದ ರಾಷ್ಟ್ರ ಮಟ್ಟದ ಛಾಯಾಚಿತ ಸ್ಪರ್ಧೆಗೆ ಈ ಬಾರಿ ದೇಶದ ವಿವಿಧ ರಾಜ್ಯಗಳಿಂದ 750 ಕ್ಕೂ ಅಧಿಕ ಛಾಯಾಚಿತ್ರಗಾರರು ಭಾಗವಹಿಸಿ 4500 ದಾಖಲೆಯ ಚಿತ್ರಗಳನ್ನು ಕಳುಹಿಸಿದ್ದಾರೆ....

Read More

ಫೆಡರೇಶನ್‌ಕಪ್‌ರಾಷ್ಟೀಯ ಬಾಲ್ ಬ್ಯಾಡ್ಮಿಂಟನ್ : ಕರ್ನಾಟಕ ಹ್ಯಾಟ್ರಿಕ್‌ಚಾಂಪಿಯನ್

ತಮಿಳುನಾಡಿನ ದಿಂಡಿಗಲ್‌ನಲ್ಲಿ ನಿನ್ನೆ ಮುಕ್ತಾಯಗೊಂಡ ೬ನೇ ಫೆಡರೇಶನ್‌ಕಪ್‌ರಾಷ್ಟೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಮಹಿಳಾ ತಂಡ ಹ್ಯಾಟ್ರಿಕ್ ಚಾಂಪಿಯನ್‌ಶಿಪ್‌ನ ಸಾಧನೆ ಮಾಡಿದೆ. ಭಾರತಿಯ ಬಾಲ್ ಬ್ಯಾಡ್ಮಿಂಟನ್ ಫೆಡರೇಶನ್ ಹಾಗೂ ತಮಿಳುನಾಡು ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ವತಿಯಿಂದ ದಿಂಡಿಗಲ್‌ನ ಪಿ.ಎಸ್.ಎನ್.ಎ. ಕಾಲೇಜಿನಆವರಣದಲ್ಲಿಜರುಗಿದ ಈ...

Read More

ಜಿಲ್ಲಾಮಟ್ಟದ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 70 ಪದಕ

ಮೂಡುಬಿದಿರೆ: ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಆಳ್ವಾಸ್ ಶಾಲೆ ಮೂಡುಬಿದಿರೆ 32 ಚಿನ್ನ, 26 ಬೆಳ್ಳಿ ಪದಕಗಳನ್ನು, 12 ಕಂಚಿನ ಪದಕ ಒಟ್ಟು 70 ಪದಕಗಳನ್ನು ಪಡೆದು 8 ನೂತನ ಕೂಟ ದಾಖಲೆಯೊಂದಿಗೆ ತಂಡ...

Read More