ಮೂಡುಬಿದಿರೆ: ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್, ಭರತನಾಟ್ಯ ಸೀನಿಯರ್, ಕರ್ನಾಟಿಕ್ ಸಂಗೀತ, ಹಿಂದೂಸ್ತಾನಿ ಜ್ಯೂನಿಯರ್, ಮೃದಂಗ ಹಾಗೂ ತಬಲ ಪರೀಕ್ಷೆಯಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಹಾಗೂ ಆಳ್ವಾಸ್ ಇಂಗ್ಲೀಷ್ ಮಾಧ್ಯಮ ಶಾಲೆಗಳ ಒಟ್ಟು 58 ಮಂದಿ ಉತ್ತೀರ್ಣರಾಗಿದ್ದಾರೆ. ಭರತನಾಟ್ಯ...
ಮೂಡುಬಿದಿರೆ: ಮಂಗಳೂರು ವಿ.ವಿ. ಮತ್ತು ಆಳ್ವಾಸ್ ಕಾಲೇಜು ಇವುಗಳ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ಪ್ರಾರಂಭವಾದ ಮಂಗಳೂರು ವಿ.ವಿ. 38ನೇ ಅಂತರ್ ಕಾಲೇಜು ಮತ್ತು ವಿಶೇಷ ಸಾಮಥ್ರ್ಯವುಳ್ಳ ಮಕ್ಕಳ ಆಥ್ಲೆಟಿಕ್ಸ್ ಕೂಟಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್...
ಮೂಡುಬಿದಿರೆ: ಲಿಂಗ ಸಮಾನತೆ ಎಂದರೆ ಮಹಿಳೆಯರು ಪುರುಷರಂತೆ ಬದುಕುವುದಲ್ಲ. ಪುರುಷರು ಮತ್ತು ಮಹಿಳೆಯರು ತಮ್ಮ ನಡುವಿನ ವ್ಯತ್ಯಾಸವನ್ನು ತಿಳಿದು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮತು ಗೌರವದಿಂದ ಕಾಣುವುದು ಎಂದು ಸಾಮಾಜಿಕ ಕಾರ್ಯಕರ್ತೆ ಪದ್ಮಶ್ರೀ ಡಾ. ಸುನೀತಕೃಷ್ಣನ್ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ...
ಮೂಡುಬಿದಿರೆ: ಕೊಡಗು ಜಿಲ್ಲೆ ಹಾಗೂ ಕೇರಳ ರಾಜ್ಯದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸ್ಪಂದಿಸಿದ್ದು, ಒಟ್ಟು 21 ಲಕ್ಷ ರೂಪಾಯಿಯ ನೆರವನ್ನು ಸಂಸ್ಥೆಯಿಂದ ನೀಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು....
ಮೂಡಬಿದಿರೆ: ತುಳು ನಾಡು ಅಗಾಧ ಚರಿತ್ರೆ ಹಾಗೂ ಸಂಸ್ಕೃತಿವನ್ನು ಹೊಂದಿರುವ ನಾಡು. ಈ ಸಂಸ್ಕೃತಿಗೆ ಹರಪ್ಪ ನಾಗರೀಕತೆಗಿಂತಲೂ ಪ್ರಾಚೀನವಾದ ಇತಿಹಾಸವಿದೆ ಎಂದು ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಇತಿಹಾಸ ಹಾಗೂ ಪುರಾತತ್ವ ಶಾಸ್ತ್ರ ವಿಭಾಗದ ಪ್ರಾಧ್ಯಪಕ ಪ್ರೋ ಟಿ ಮುರುಗೇಶಿ ತಿಳಿದರು.ಅವರು...
ವಿದ್ಯಾಗಿರಿ: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ಅಕ್ಟೋಬರ್ ೪ ಮತ್ತು ೫ರಂದು ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಗೋವಾದ ಸೇಂಟ್ ಕ್ಸೇವಿಯರ್ ಕಾಲೇಜು ತಂಡರನ್ನರ್-ಅಪ್...
ಮೂಡುಬಿದಿರೆ: ಗುಲ್ಬರ್ಗಾ ವಿ.ವಿಯಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕ್ರಾಸ್‍ಕಂಟ್ರಿ ಚಾಂಪಿಯನ್‍ಶಿಪ್‍ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್‍ನ ಕ್ರೀಡಾಪಟುಗಳ ಅಮೋಘ ಸಾಧನೆಯಿಂದ ಮಂಗಳೂರು ವಿಶ್ವವಿದ್ಯಾನಿಲಯ ನಾಲ್ಕನೇ ಬಾರಿಗೆ ಸಮಗ್ರ ಚಾಂಪಿಯನ್‍ಶಿಪ್‍ನ್ನು ಪಡೆದುಕೊಂಡಿತು ಎಂದು ಆಳ್ವಾಸ್...
ವಿದ್ಯಾಗಿರಿ: ಭಾವನೆಗಳು ಯೋಚನೆಗಳಾಗಿ, ಯೋಚನೆಗಳು ನುಡಿಯಾಗಿ ರೂಪುಗೊಂಡಾಗ ಕಾವ್ಯ ಸೃಷ್ಠಿಯಾಗುತ್ತದೆ. ಈ ರೀತಿಯ ಕಾವ್ಯಗಳು ವ್ಯವಸ್ಥಿತವಾಗಿ ಜೋಡಣೆಯಾದಾಗ ಸಾಹಿತ್ಯವಾಗುತ್ತದೆ ಎಂದು ಹಿರಿಯ ಇಂಗ್ಲೀಷ್ ಪ್ರಾಧ್ಯಾಪಕ ಹಾಗೂ ಎಸ್‌ಡಿಎಮ್ ಸ್ನಾತಕೋತ್ತರ ವಿಭಾಗದ ಅತಿಥಿ ಉಪನ್ಯಾಸಕರಾದ ಡಾ| ಎಚ್ ಮಾಧವ ಭಟ್ ತಿಳಿಸಿದರು....
ವಿದ್ಯಾಗಿರಿ: ಮಾತು ಮತ್ತು ಓದು ಉತ್ತಮ ಸಂವಹನಕ್ಕೆ ಔಷಧಿ ಎಂದು ಮಂಗಳೂರು ಆಕಾಶವಾಣಿಯ ಕಾರ್ಯ ನಿರ್ವಹಣಾಧಿಕಾರಿ ದೇವು ಹನೇಹಳ್ಳಿ ಹೇಳಿದರು. ಆಳ್ವಾಸ್ ಕಾಲೇಜಿನ ಕನ್ನಡ ಸಂಸ್ಕ್ರತಿ ಅಧ್ಯಯನ ಕೇಂದ್ರದ ವತಿಯಿಂದ ಕುವೆಂಪು ಸಭಾಂಗಣದಲ್ಲಿ ನಡೆದ ‘ಒಂದು ಓದಿನ ಸುತ್ತ’ ಎಂಬ ವಿಶೇಷ...
ವಿದ್ಯಾಗಿರಿ: ಪ್ರತಿಯೊಂದು ವಿದ್ಯಾರ್ಥಿ ಸಂಘಟನೆಯು ನಿರ್ದಿಷ್ಟ ಧ್ಯೇಯವನ್ನು ಹೊಂದಿದ್ದು, ಈ ಧ್ಯೇಯೋದ್ದೇಶಗಳು ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನಃಶಾಸ್ತ್ರ ಉಪನ್ಯಾಸಕಿ ಡಾ. ವಂದನಾ ಜೈನ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನ ಮನಃಶಾಸ್ತ್ರ...