ಹಳೆತನ ಹಾಗೂ ಹೊಸತನದ ನಡುವೆ ಸಾಮ್ಯತೆ ಕಳೆದುಕೊಂಡಾಗ ಸಮಾಜದಲ್ಲಿ ವ್ಯವಸ್ಥೆಗಳು ಸ್ವಾಸ್ಥ್ಯ ಕಳೆದುಕೊಳ್ಳುತ್ತದೆ : ಎಸ್ ಎನ್ ಸೇತುರಾಮ್

ವಿದ್ಯಾಗಿರಿ: ಹಳೆತನ ಹಾಗೂ ಹೊಸತನದ ನಡುವೆ ಸಾಮ್ಯತೆ ಕಳೆದುಕೊಂಡಾಗ ಸಮಾಜದಲ್ಲಿ ವ್ಯವಸ್ಥೆಗಳು ಸ್ವಾಸ್ಥ್ಯ ಕಳೆದುಕೊಳ್ಳುತ್ತದೆ. ಅವು ಕುಟುಂಬ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹಿರಿಯ ರಂಗಕರ್ಮಿ, ನಿರ್ದೇಶಕ ಎಸ್ ಎನ್ ಸೇತುರಾಮ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಡಾ....

Read More

ಚಿಂತನೆಗಳು ಬದಲಾದಾಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ

ವಿದ್ಯಾಗಿರಿ: ಪ್ರತಿಯೊಬ್ಬರು ತಮ್ಮ ಚಿಂತನೆಗಳಿಗೆ ಒಂದು ಚೌಕಟ್ಟನ್ನು ಹಾಕಿಕೊಂಡು, ಅದರೊಳಗೆ ಬಂಧಿಯಾಗಿರುತ್ತಾರೆ. ಆ ಚೌಕಟ್ಟಿನಿಂದ ಹೊರಬಂದು ವಿಭಿನ್ನವಾಗಿ ಚಿಂತಿಸಿದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಡಾ. ಶ್ರೀನಿವಾಸ್ ನಂದಗೋಪಾಲ್ ಹೇಳಿದರು.  ಇವರು ಆಳ್ವಾಸ್ ಕಾಲೇಜಿನಲ್ಲಿ ಮಾನವ ಸಂಪನ್ಮೂಲ ...

Read More

ಆಳ್ವಾಸ್ ವಿದ್ಯಾರ್ಥಿಸಿರಿ 2018 ಸಮ್ಮೇಳನಾಧ್ಯಕ್ಷೆಯಾಗಿ ಸನ್ನಿಧಿ ಟಿ.ರೈ ಪೆರ್ಲ, ಕವಿಗೋಷ್ಠಿ ಅಧ್ಯಕ್ಷೆಯಾಗಿ ಭಾರ್ಗವಿ ಶಬರಾಯ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ  ‘ಆಳ್ವಾಸ್ ವಿದ್ಯಾರ್ಥಿಸಿರಿ 2018’ ವಿದ್ಯಾರ್ಥಿ ಸಾಹಿತ್ಯ – ಸಂಸ್ಕøತಿ ಸಮ್ಮೇಳನದ ಅಧ್ಯಕ್ಷರಾಗಿ ಕಾಸರಗೋಡಿನ ಚಿನ್ಮಯ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಟಿ ರೈ ಪೆರ್ಲ ಆಯ್ಕೆಯಾಗಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷರಾಗಿ ಉಜಿರೆ ಎಸ್‍ಡಿಎಂ ಪದವಿಪೂರ್ವ...

Read More

ಕಬ್ಬಡಿ ಪಂದ್ಯಾಟ: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಶ್ರೀಗಣೇಶೋತ್ಸವ ಪ್ರಯುಕ್ತ ಭಾನುವಾರ ನಡೆದ ಪುರುಷರ ವಿಭಾಗದ 4ನೇ ವರ್ಷದ ಪ್ರೋ ಕಬಡ್ಡಿ ಮಾದರಿಯ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆಳ್ವಾಸ್ ತಂಡವು ಫೈನಲ್ ಪಂದ್ಯಾಟದಲ್ಲಿ ತೆಂಕನಿಡಿಯೂರು ತಂಡವನ್ನು 33-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು....

Read More

ಪೋಷಕರ ಪ್ರೀತಿ ಮಕ್ಕಳ ಭವಿಷ್ಯವನ್ನು ನಿರ್ಧರಿಸುವಂತಿರಬೇಕು: ಪ್ರೋ ಪ್ರಕಾಶ್ ಶೆಟ್ಟಿ

ಮೂಡಬಿದಿರೆ: ಮಕ್ಕಳು  ಕೇಳಿದ ಎಲ್ಲ ವಸ್ತುವನ್ನು ಪೋಷಕರು ನೀಡಿದರೆ ಅದು ಮಕ್ಕಳನ್ನು ಪೋಷಿಸಿದಂತಲ್ಲ. ಮಕ್ಕಳನ್ನು ವಿನಯಶೀಲರಾಗಿ ಬೆಳೆಸುವುದು ಪೋಷಕರ ಮುಖ್ಯ ಕರ್ತವ್ಯ ಎಂದು ಆಳ್ವಾಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆಡಳಿತ ಅಧಿಕಾರಿ ಪ್ರೋ ಪ್ರಕಾಶ್ ಶೆಟ್ಟಿ ಹೇಳಿದರು. ಆಳ್ವಾಸ್ ಕಾಲೇಜಿನ ವಾಣಿಜ್ಯ...

Read More

ಭವ್ಯ ಭಾರತದ ನಿರ್ಮಾಣದಲ್ಲಿ ಯುವ ಸಮುದಾಯ ಪ್ರಮುಖ ಪಾತ್ರವಹಿಸುತ್ತದೆ: ವಿಲಾಸ್ ನಾಯಕ್

ಮೂಡಬಿದ್ರೆ: ಜೀವನದಲ್ಲಿ ಅಭಿವೃದ್ಧಿಯುತ ಚಿಂತನೆ ಮತ್ತು ತಾಳ್ಮೆಯನ್ನು ಬೆಳೆಸಿಕೊಳ್ಳುವುದರಿಂದ  ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಬಹುದು ಎಂದು ಹನುಮಾನ್ ಗ್ರೂಪ್ ಆಫ್ ಕನ್ಸರ್ನ್ಸ್ ಮತ್ತು ಸ್ಪಂದನಾ ಟಿ.ವಿಯ ಆಡಳಿತ ನಿರ್ದೇಶಕ  ವಿಲಾಸ್ ನಾಯಕ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ  ಆಳ್ವಾಸ್ ಫಿಸಿಯೋಥರಪಿ,...

Read More

ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಖೋ ಖೋ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಫೈನಲ್...

Read More

ಪದವಿಪೂರ್ವ ಕಾಲೇಜುಗಳ ಚೆಸ್ ಪಂದ್ಯಾಟ: ಆಳ್ವಾಸ್‍ನ ದರ್ಶನ ರಾಷ್ಟ್ರಮಟ್ಟಕ್ಕೆ ಆಯ್ಕೆ

  ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ರಾಯಚೂರು ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಆಳ್ವಾಸ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿದರ್ಶನ್ ಐದನೇ ಸ್ಥಾನ ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ...

Read More

ಬಾಹ್ಯಮೂಲಗಳಿಂದ ಪ್ರೇರಣೆ ಪಡೆದುಕೊಂಡರೆ, ಶಿಸ್ತು ಎನ್ನುವುದು ಆಂತರಿಕವಾದುದ್ದು: ವಿವೇಕ್ ಆಳ್ವ

ವಿದ್ಯಾಗಿರಿ: ಮನುಷ್ಯನು ಅಪಾರವಾದ ಸಾಮರ್ಥ್ಯವನ್ನು ಹೊಂದಿದ  ಜೀವ ಸೃಷ್ಠಿಯಾಗಿದ್ದು, ಪ್ರತಿಯೊಬ್ಬರು ಈ ಸಾಮರ್ಥ್ಯವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇನ ವಿ. ಎಸ್ ಆಚಾರ್ಯ ಸಭಾಭವನದಲ್ಲಿ ನಡೆದ  ೧೮ನೇ  ಕರ್ನಾಟಕ ಬೆಟಾಲಿಯನ್‌ನ...

Read More

ಅರ್ಥಪೂರ್ಣ ಯಶಸ್ವಿ ಕಾವ್ಯಗಳ ರಚನೆಗೆ ಬೇಂದ್ರೆ ನಡೆ ಅಗತ್ಯ

...

Read More


About Alva's

Alva’s Education Foundation is a multifaceted organization founded by Dr. M. Mohan Alva and it is considered as the crown of Moodbidri.