ಮೂಡುಬಿದಿರೆ: ಶ್ರೀಗಣೇಶೋತ್ಸವ ಪ್ರಯುಕ್ತ ಭಾನುವಾರ ನಡೆದ ಪುರುಷರ ವಿಭಾಗದ 4ನೇ ವರ್ಷದ ಪ್ರೋ ಕಬಡ್ಡಿ ಮಾದರಿಯ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆಳ್ವಾಸ್ ತಂಡವು ಫೈನಲ್ ಪಂದ್ಯಾಟದಲ್ಲಿ ತೆಂಕನಿಡಿಯೂರು ತಂಡವನ್ನು 33-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು....
ಮೂಡಬಿದಿರೆ: ಮಕ್ಕಳು ಕೇಳಿದ ಎಲ್ಲ ವಸ್ತುವನ್ನು ಪೋಷಕರು ನೀಡಿದರೆ ಅದು ಮಕ್ಕಳನ್ನು ಪೋಷಿಸಿದಂತಲ್ಲ. ಮಕ್ಕಳನ್ನು ವಿನಯಶೀಲರಾಗಿ ಬೆಳೆಸುವುದು ಪೋಷಕರ ಮುಖ್ಯ ಕರ್ತವ್ಯ ಎಂದು ಆಳ್ವಾಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆಡಳಿತ ಅಧಿಕಾರಿ ಪ್ರೋ ಪ್ರಕಾಶ್ ಶೆಟ್ಟಿ ಹೇಳಿದರು. ಆಳ್ವಾಸ್ ಕಾಲೇಜಿನ ವಾಣಿಜ್ಯ...
ಮೂಡಬಿದ್ರೆ: ಜೀವನದಲ್ಲಿ ಅಭಿವೃದ್ಧಿಯುತ ಚಿಂತನೆ ಮತ್ತು ತಾಳ್ಮೆಯನ್ನು ಬೆಳೆಸಿಕೊಳ್ಳುವುದರಿಂದ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಬಹುದು ಎಂದು ಹನುಮಾನ್ ಗ್ರೂಪ್ ಆಫ್ ಕನ್ಸರ್ನ್ಸ್ ಮತ್ತು ಸ್ಪಂದನಾ ಟಿ.ವಿಯ ಆಡಳಿತ ನಿರ್ದೇಶಕ ವಿಲಾಸ್ ನಾಯಕ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಳ್ವಾಸ್ ಫಿಸಿಯೋಥರಪಿ,...
ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಪರಿಜ್ಞಾನ ಪದವಿಪೂರ್ವ ಕಾಲೇಜು, ಸೋಮೇಶ್ವರದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಖೋ ಖೋ ಪಂದ್ಯಾಟದಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಫೈನಲ್...
ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ರಾಯಚೂರು ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಆಳ್ವಾಸ್‍ನ ಪ್ರಥಮ ಪಿಯುಸಿ ವಿದ್ಯಾರ್ಥಿದರ್ಶನ್ ಐದನೇ ಸ್ಥಾನ ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ...
ವಿದ್ಯಾಗಿರಿ: ಮನುಷ್ಯನು ಅಪಾರವಾದ ಸಾಮರ್ಥ್ಯವನ್ನು ಹೊಂದಿದ ಜೀವ ಸೃಷ್ಠಿಯಾಗಿದ್ದು, ಪ್ರತಿಯೊಬ್ಬರು ಈ ಸಾಮರ್ಥ್ಯವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇನ ವಿ. ಎಸ್ ಆಚಾರ್ಯ ಸಭಾಭವನದಲ್ಲಿ ನಡೆದ ೧೮ನೇ ಕರ್ನಾಟಕ ಬೆಟಾಲಿಯನ್‌ನ...
ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಪದವಿ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ನಿರ್ವಹಣೆ ವಿಭಾಗದ ವತಿಯಿಂದ `ಜೀವನ ಕೌಶಲ್ಯ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಗಾರವನ್ನುದ್ದೇಶಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಮ್ಯಾನೆಂಜಿಗ್ ಟ್ರಸ್ಟಿ ವಿವೇಕ್ ಆಳ್ವ, ಜೀವನ ಕೌಶಲ್ಯ...
ವಿದ್ಯಾಗಿರಿ: ಬೇಂದ್ರೆಯವರ ಚಿಂತನೆಗಳು ಸರ್ವಕಾಲಕ್ಕೂ ಅನ್ವಯವಾಗುವಂತಹದು. ಇವರ ಬದುಕು ಬೇರೆಯಲ್ಲ, ಕಾವ್ಯ ಬೇರೆಯಲ್ಲ. ಒಲವೇ ನಮ್ಮ ಬದುಕು ಎಂಬ ನುಡಿಯು ಇವರ ಸಮಗ್ರ ಕಾವ್ಯಗಳಿಗೆ ಅನ್ವಯಿಸುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಡಾ. ನಾಗಪ್ಪ ಗೌಡ ಆರ್ ತಿಳಿಸಿದರು. ಆಳ್ವಾಸ್...
...