ವಿಜಯಪುರಜಿಲ್ಲೆಯ ಬಸವನಬಾಗೇವಾಡಿತಾಲೂಕಿನ ಅಗಸಬಾಳು ಇವರ ಹುಟ್ಟೂರು. ಧಾರವಾಡದಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪದವಿ, ಸ್ನಾತಕೋತ್ತರ ಪದವಿ ಹಾಗೂ ‘ಕನ್ನಡದಲ್ಲಿ ಮಹಿಳಾ ಕಥಾ ಸಾಹಿತ್ಯ’ವೆಂಬ ವಿಷಯಕ್ಕೆಡಾಕ್ಟರೇಟ್ ಪದವಿ ಪಡೆದಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾನಿಲಯ, ಸ್ನಾತಕೋತ್ತರಕೇಂದ್ರ ನಂದಿಹಳ್ಳಿಗಳಲ್ಲಿ ಪ್ರಾಧ್ಯಾಪಕಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಇವರುಡೀನ್ ಆಗಿ,...
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ೧೫ನೇ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ `ಆಳ್ವಾಸ್ ನುಡಿಸಿರಿ’ಯ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ.ಮಲ್ಲಿಕಾ ಎಸ್‌ಘಂಟಿ ಅವರನ್ನು ಮತ್ತು ಉದ್ಘಾಟಕರಾಗಿ ಡಾ.ಷ.ಶೆಟ್ಟರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ...
ಮೂಡಬಿದಿರೆ: ಮಾನವೀಯ ಮೌಲ್ಯಗಳಿಂದ ಮನುಷ್ಯ ಶಾಂತಿ ನೆಮ್ಮದಿಯ ಬದುಕನ್ನು ಸಾಗಿಸಬಹುದು ಎಂದು ಜಗತ್ತಿಗೆ ಸಾರಿದ ಮಹಾನ್ ಕವಿ ರತ್ನಾಕರವರ್ಣಿ ಎಂದು ಖ್ಯಾತ ವಿಮರ್ಶಕ ಎಚ್ ದಂಡಪ್ಪ ಹೇಳಿದರು.ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ, ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ...
ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಶ್ರೀ ಗೋಕರ್ಣನಾಥೇಶ್ವರ ಪ.ಪೂ. ಕಾಲೇಜು ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಬಾಲಕಿಯರ 9 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 9 ವಿಭಾಗದಲ್ಲೂ ಚಿನ್ನದ ಪದಕ ಪಡೆದು ಪ್ರಶಸ್ತಿಯನ್ನು...
ಮೂಡುಬಿದಿರೆ: ಮಂಗಳೂರಿನ ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಯೆನಪೋಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಮಟ್ಟದ ಮಹಿಳೆಯರ ಬಾಸ್ಕೆಟ್‍ಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ನಾಲ್ಕನೇ ಬಾರಿ...
ವಿದ್ಯಾಗಿರಿ: ಹಿಂದಿ ಭಾಷೆಯು ಜನರನ್ನು ಒಂದುಗೂಡಿಸುತ್ತದೆ ಹೊರತು ಬೇರ್ಪಡಿಸುವುದಿಲ್ಲ. ಯಾವುದೇ ಭಾಷೆಯನ್ನು ಪ್ರೀತಿಯಿಂದ ಕಲಿತು ಅದರಲ್ಲಿ ನಿರರ್ಗಳತೆಯನ್ನು ಹೊಂದುವುದರಿಂದ ಮನುಷ್ಯತ್ತ್ವ ಬೆಳೆಯುತ್ತದೆ ಎಂದು ಎಸ್. ಡಿ. ಎಂ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕ ಸುನೀಲ್ ಪಂಡಿತ್ ಹೇಳಿದರು. ಅವರು...
ಮೂಡಬಿದಿರೆ: “ನಾವು ಇಂದು ಈ ಭೂಮಿ ಮೇಲೆ ಬದುಕುತ್ತಿದ್ದೇವೆ ಎಂದರೆ, ಅದಕ್ಕೆ ಜೀವವೈವಿಧ್ಯವೇ ಕಾರಣ. ಅವುಗಳನ್ನು ನಾಶಪಡಿಸಿದರೆ, ನಮ್ಮ ವಿನಾಶ ಕಟ್ಟಿಟ್ಟಬುತ್ತಿ” ಎಂದು ಡಾ. ಎಂ. ಮೋಹನ್ ಆಳ್ವ ಎಚ್ಚರಿಕೆಯ ನುಡಿಗಳನ್ನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಸಂಶೋಧನೆ ಮತ್ತು ಅಭಿವೃದ್ಧಿ...
ಮೂಡುಬಿದಿರೆ: ಇತ್ತೀಚಿನ ದಿನಗಳಲ್ಲಿ ಹೆಚ್ ಆರ್ ವಿಭಾಗಕ್ಕೆ ಹೆಚ್ಚು ಬೇಡಿಕೆಯಿದ್ದು ವಿದ್ಯಾರ್ಥಿಗಳು ಈ ಅವಕಾಶಗಳತ್ತ ಗಮನ ಹರಿಸಬೇಕು. ಅದರ ಜೊತೆಗೆ ಸಂವಹನ ಕಲೆ, ಟೀಂ ವರ್ಕ್, ಆತ್ಮವಿಶ್ವಾಸ, ಆರ್ಥಿಕ ನಿರ್ವಹಣೆ ಕ್ಷೇತ್ರಗಳ ಕೌಶಲ್ಯವನ್ನು ಬೆಳಸಿಕೊಳ್ಳುವುದರಿಂದ ಉದ್ಯೋಗಗಳನ್ನು ಸುಲಭವಾಗಿ ಪಡೆದುಕೊಳ್ಳಬಹುದು...
Biotechnology Department(PG) visited University Science Instrumentation Centre (USIC) and Mangalore university last year during March 2017....