ಮೂಡುಬಿದಿರೆ, ಜುಲೈ, 20: ಕರ್ನಾಟಕ ಸರಕಾರ 18 ವರ್ಷ ಮೇಲ್ಪಟ್ಟವರಿಗಾಗಿ ನಡೆಸುತ್ತಿರುವ ಬೃಹತ್ ಉಚಿತ ಲಸಿಕಾ ಅಭಿಯಾನದ ಅಂಗವಾಗಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಲಸಿಕೆ ನೀಡಲಾಯಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ 18 – 44 ವರ್ಷದವರಿಗೆ...
ಮೂಡುಬಿದಿರೆ, ಜೂನ್ 30: ಕರ್ನಾಟಕ ಸರಕಾರ ನಡೆಸುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ಬೃಹತ್ ಉಚಿತ ಲಸಿಕಾ ಅಭಿಯಾನದ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಜಿಲ್ಲಾಡಳಿತದ ಸಹಯೋಗದೊಂದಿಗೆ ನಡೆದ ಎರಡನೇ ಹಂತದ ಅಭಿಯಾನದಲ್ಲಿ 1947 ವಿದ್ಯಾರ್ಥಿಗಳಿಗೆ...
ಮೂಡುಬಿದಿರೆ, ಜೂ. 28: ಕರ್ನಾಟಕ ಸರಕಾರದ ವಿದ್ಯಾರ್ಥಿ ಲಸಿಕಾ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಆಳ್ವಾಸ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ಆಳ್ವಾಸ್ ಕಾಲೇಜು ಸೇರಿದಂತೆ ಮೂಡುಬಿದಿರೆಯ ವಿವಿಧ ಕಾಲೇಜುಗಳ 1,616 ಮಂದಿ ವಿದ್ಯಾರ್ಥಿಗಳಿಗೆ ಕೊವಿಲ್ಸ್...
ಮೂಡುಬಿದಿರೆ, ಜೂನ್ 5, 2021: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಮಣಿಪಾಲದ ಕಸ್ತೂರ್‍ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕಾ ಅಭಿಯಾನವನ್ನು ನಡೆಸಲಾಯಿತು. ಆಳ್ವಾಸ್ ಕಾಲೇಜಿನ ನುಡಿಸಿರಿ ವೇದಿಕೆಯಲ್ಲಿ ನಡೆದ ಈ ಅಭಿಯಾನವನ್ನು ಮೂಡುಬಿದಿರೆ-ಮುಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕ...
ಮೂಡುಬಿದಿರೆ, ಜೂನ್ 4, 2021: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನ ನಡೆಯುತ್ತಿದ್ದು, ಈ ಲಸಿಕೆ ಅಭಿಯಾನವನ್ನು ಮೂಡುಬಿದಿರೆ-ಮುಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್...
ಮೂಡುಬಿದಿರೆ: ಎನ್ ಸಿ.ಸಿ ಯಲ್ಲಿ ದೊರೆತಂತಹ ಶಿಕ್ಷಣವನ್ನು ಮಕ್ಕಳು ಎಂದಿಗೂ ಮರೆಯದೆ ತಮ್ಮ ಜೀವನದುದ್ದಕ್ಕೂ ಅನುಸರಿಸಬೇಕು ಆಗ ಉತ್ತಮ ನಾಗರೀಕನಾಗಿ ಬೆಳೆಯಲು ಸಾಧ್ಯ ಎಂದು ಕ್ಯಾಂಪ್ ಕಮಾಂಡೆಂಟ್ ಕರ್ನಲ್ ಬದ್ರಿಪ್ರಸಾದ್ ಹೇಳಿದರು ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಭವನದಲ್ಲಿ ನಡೆದ ಆಳ್ವಾಸ್ ಕಾಲೇಜಿನ...
ವಿದ್ಯಾಗಿರಿ:ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್‍ನಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಬಿ. ಪ್ರಶಾಂತ್ ಅಥ್ಲೆಟಿಕ್ ಯೋಗ ಮತ್ತು ಆರ್ಟಿಸ್ಟಿಕ್ ಯೋಗ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ಎರಡು ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಆಳ್ವಾಸ್...
ಮೂಡುಬಿದಿರೆ: ಎನ್.ಸಿ.ಸಿ. ತರಬೇತಿಯಲ್ಲಿ ಕಲಿತ ಶಿಸ್ತಿನ ಪಾಠಗಳಾದ ಗುರು ಹಿರಿಯರಿಗೆ ಗೌರವ ಕೊಡುವುದು, ಸಹಪಾಠಿಗಳೊಂದಿಗೆ ಒಳ್ಳೆಯ ರೀತಿಯಲ್ಲಿ ವರ್ತಿಸುವುದು ಮುಂದೆ ನಮ್ಮನ್ನು ಉನ್ನತ ಸ್ಥಾನಕ್ಕೆ ತೆಗೆದುಕೊಡು ಹೋಗುತ್ತದೆ ಎಂದು ಕ್ಯಾಂಪ್ ಕಮಾಂಡೆಂಟ್ ಕರ್ನಲ್ ಮನೋಜ್ ವಿ.ಯು ಹೇಳಿದರು. ವಿದ್ಯಾಗಿರಿಯ ಡಾ. ವಿ....
ವಿದ್ಯಾಗಿರಿ: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ಇತ್ತಿಚೆಗೆ ನಡೆದ ಏಳನೇ ಆವೃತ್ತಿಯ ‘ಬೀಕನ್ಸ್’ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ತಂಡ ಸಮಗ್ರ ವಿರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಬೀಕನ್ಸ್‍ನಲ್ಲಿ ವಿದ್ಯಾರ್ಥಿಗಳಿಗಾಗಿ ರ್ಯಾಪ್ ಮಾಕ್ ಪ್ರೆಸ್, ಸ್ಟ್ರೀಟ್ ಪ್ಲೇ, ಮ್ಯಾಡ್‍ಆಡ್, ಫೆಸ್ ಪೈಂಟಿಂಗ್, ಕ್ರಿಯೇಟಿವ್‍ರೈಟಿಂಗ್,...