ಮೂಡಬಿದಿರೆ: ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು ಎಂದು ಆಳ್ವಾಸ್ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಪಕ ಡಾ ಯೋಗೀಶ್ ಕೈರೋಡಿ...
ಮೂಡುಬಿದಿರೆ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಂಗಳೂರು ವಲಯ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಅಂತರ್ ಕಾಲೇಜು ಹಾರ್ಡ್‍ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಎಸ್.ಎಂ.ಎಸ್. ಕಾಲೇಜು, ಬ್ರಹ್ಮಾವರ...
ಮೂಡಬಿದಿರೆ: ಮನಃಶಾಸ್ತ್ರಜ್ಞರಾಗ ಬಯಸುವವರು ಮೊದಲಿಗೆ ಇತರರ ಮಾತುಗಳನ್ನು ಶಾಂತಚಿತ್ತವಾಗಿ ಕೇಳುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. “ಸರಿಯಾಗಿ ಆಲಿಸುವಿಕೆಯೇ ಎಲ್ಲಕ್ಕಿಂತ ಮುಖ್ಯವಾಗಿ ಬೇಕಾಗಿರುವ ಅಗತ್ಯತೆ ಎಂದು ಮನಶಾಸ್ತ್ರಜ್ಞ ಅಕ್ಷರ ದಾಮ್ಲೆ ಅಭಿಪ್ರಾಯ ಪಟ್ಟರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ವತಿಯಿಂದ ಸೋಮವಾರ ಒಂದು...
ಮೂಡಬಿದಿರೆ: ನಮ್ಮ ಸಂಸ್ಕøತಿ ನಮಗೆ ಅರ್ಥವಾಗಬೇಕಾದರೆ ನಮ್ಮ ಭಾಷೆಯಲ್ಲಿ ನೆಲೆನಿಲ್ಲಬೇಕು ಆಗ ಮಾತ್ರ ನಮ್ಮ ಪರಂಪರೆ ಸಂಸ್ಕøತಿಯನ್ನು ನಾವು ಆಳವಾಗಿ ತಿಳಿದುಕೊಳ್ಳಲು ಸಾಧ್ಯ ಎಂದು ನಟಿ ಪದ್ಮಶ್ರೀ ಪುರಸ್ಕøತೆ ಬಿ.ಜಯಶ್ರೀ ಹೇಳಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಿಜಾರು ಎಐಇಟಿ ಆವರಣದಲ್ಲಿ...
ಮೂಡುಬಿದಿರೆ: ಪಾಚಿ ಗಿಡಗಳು ಅಥವಾ ಕಲ್ಲುಹೂವುಗಳು ಅನೇಕ ಔಷಧೀಯ ಮತ್ತು ವಾಣಿಜ್ಯೋದ್ಯಮಗಳಲ್ಲಿ ವ್ಯಾಪಕ ಬಳಕೆಯಿದ್ದರೂ ಇದರ ಸಂರಕ್ಷಣೆಗೆ ಕನಿಷ್ಠ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ ಇದರಿಂದಾಗಿ ಕಲ್ಲುಹೂವುಗಳ ಕುರಿತಾದ ಸಂಶೋಧನೆ ಹೆಚ್ಚಾಗಿ ಕಂಡುಬರುತ್ತಿಲ್ಲ ಎಂದು ಲಕ್ನೋದ ಸಿಎಸ್‍ಐಆರ್ ನ ವಿಜ್ಞಾನಿ ಡಾ. ದಲೀಪ್ ಕುಮಾರ್...
ಮೂಡಬಿದಿರೆ: ನಮ್ಮ ಆಲೋಚನೆಗಳನ್ನು ಎಂದಿಗೂ ಯಾವುದೋ ಒಂದು ಚೌಕಟ್ಟಿಗೆ ಸೀಮಿತಗೊಳಿಸಬಾರದು. ನಮ್ಮ ಗುರಿಯನ್ನು ತಲುಪವವರೆಗೂ ವಿವಿಧ ಆಯಾಮಗಳಲ್ಲಿ ಪ್ರಯತ್ನಿಸಬೇಕು ಎಂದು ಬೆಂಗಳೂರಿನ ಇನ್‍ಡೂಡಲ್ ಮೀಡಿಯಾದ ಸುದೀಪ್ ಶೆಣೈ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತರ ಪ್ರತಿಕೋದ್ಯಮ ವಿಭಾಗದಲ್ಲಿ ಆಯೋಜಿಸಿದ್ದ `ನ್ಯೂ ಮೀಡಿಯಾ’ ಕಾರ್ಯಾಗಾರದಲ್ಲಿ...
ವಿದ್ಯಾಗಿರಿ: ಯಾವುದೇ ಕೆಲಸವನ್ನು ಮಾಡುವ ಮೊದಲು ಯೋಜನೆ ಅತ್ಯವಶ್ಯಕ. ಯೋಜನೆಯ ಜೊತೆಗೆ ಸವಾಲುಗಳನ್ನು ಎದುರಿಸಿ ಮುನ್ನಡೆಯುವ ಮಾರ್ಗವನ್ನು ತಿಳಿದಿರಬೇಕೆಂದು ಮಂಗಳೂರಿನ ಪ್ರಾಕ್ಟಿಸಿಂಗ್ ಚಾರ್ಟೆಡ್ ಅಕೌಟೆಂಟ್ ಯಶಸ್ವಿನಿ ಕೆ. ಅಮೀನ್ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬಿಕಾಮ್ ಹೆಚ್‍ಆರ್‍ಡಿ ಪದವಿ ವಿಭಾಗದ...