ಮೂಡಬಿದಿರೆ: ಭಾರತದ ರಾಷ್ಟ್ರೀಯ ಸೈನ್ಯ ದಳವು ಯುವಜನತೆಯನ್ನು ಸರಿಯಾದ ಮಾರ್ಗದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕಮಾಂಡರ್ ಮಹೇಶ್ ಎನ್ ನಾಯಕ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೈನ್ಯ ದಳದ ಮೂರು ದಳಗಳ ವಾರ್ಷಿಕ ಕಾರ್ಯಕ್ರಮದಲ್ಲಿ ಮುಖ್ಯ...
ಮೂಡುಬಿದಿರೆ: ಪುತ್ತಿಗೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆಳ್ವಾಸ್ ಕಾಲೇಜಿನ ತೃತೀಯ ಸಮಾಜಕಾರ್ಯ ವಿದ್ಯಾರ್ಥಿಗಳಾದ ಗುರುರಾಜ್, ನಿತಿನ್, ಹಾರ್ದಿಕ್, ಶ್ರೀದರ್ ಹಾಗೂ ನಿತ್ಯಾನಂದ ಮಾಹಿತಿ ಕಾರ್ಯಕ್ರಮವನ್ನು ಸೋಮವಾರ ನಡೆಸಿಕೊಟ್ಟರು. ಆಳ್ವಾಸ್ ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಮದುಮಾಲ ಕೆ. ಸಂಪನ್ಮೂಲ...
ಮೂಡಬಿದಿರೆ: “ನಮಗೆ ಬದುಕುವ ಸಾಮಥ್ರ್ಯ ಹಾಗೂ ಅವಕಾಶ ದೊರಕಿದ್ದು ಪ್ರಕೃತಿಯಿಂದ. ಆದರೆ ಕಾಲ ಬದಲಾದಂತೆ, ಮಾನವ ಪ್ರಕೃತಿಯನ್ನೇ ತುಳಿದು ಮುಂದೆ ಸಾಗುವ ಪ್ರಯತ್ನದಲ್ಲಿದ್ದಾನೆ. ಸಮಾಜದ ಹೊರತು ಮಾನವನ ಜೀವನ ಕಷ್ಟಸಾಧ್ಯ ಎಂಬುದರ ಅರಿವು ನಮಗಿರಬೇಕು. ಸಮಾಜದಿಂದ ಪಡೆದದ್ದನ್ನು, ಸಮಾಜಕ್ಕೆ ಹಿಂತಿರುಗಿಸುವ ಪ್ರಯತ್ನ...
ವಿದ್ಯಾಗಿರಿ: ಜಗತ್ತಿನಲ್ಲಿ ಬದುಕಲು ಕೇವಲ ಶಿಕ್ಷಣ ಸಾಕಾಗುತ್ತದೆ, ಆದರೆ ಬಾಳಲು ಶಿಕ್ಷಣದ ಜೊತೆಗೆ ಸಂಸ್ಕøತಿ ಅವಶ್ಯ ಎಂದು ಆಳ್ವಾಸ್ ಕಾಲೇಜಿನ ನುಡಿಸಿರಿ ವೇದಿಕೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕುದಿ ವಸಂತ್ ಶೆಟ್ಟಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಬದುಕು...
ವಿದ್ಯಾಗಿರಿ: ಭಾವದ ತೀವ್ರತೆ ಕಾವ್ಯದ ಒಂದು ವಸ್ತುವಾಗದೆ, ಸಂಘರ್ಷದ ಸ್ಥಿತಿಯಲ್ಲಿ ಇದ್ದಾಗ ಕಾವ್ಯ ಹುಟ್ಟುತ್ತದೆ ಎಂದು ಖ್ಯಾತ ವಿರ್ಮಶಕ ಡಾ. ಬಸವರಾಜ ಕಲ್ಗುಡಿ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಪ್ರತಿಷ್ಠಾನ ಬೆಳಗಾವಿ ಹಾಗೂ ಆಳ್ವಾಸ್...