‘Kannada Dindima’ One Day Seminar On Kannada Cultural Values

...

Read More

Alva’s College Secures ball badminton trophy

...

Read More

Inter Departmental Aura Fest

...

Read More

State Level Seminar : “Tulu Aradhana Samskruthi Nele Bele”

...

Read More

Alva’s Education Foundation Donates Rs. 10 Lakh to Pulwama Martyr, H Guru Family

...

Read More

ಕನ್ನಡ ಡಿಂಡಿಮ ವಿಚಾರ ಸಂಕಿರಣ

ಮೂಡಬಿದಿರೆ: ಮಕ್ಕಳ ನಿರ್ಲಕ್ಷ್ಯದಿಂದ ಅನಾಥಶ್ರಮ ಸೇರುತ್ತಿರುವ ತಂದೆ ತಾಯಿಯ ಪರಸ್ಥಿತಿಯೆ ಇಂದು ಕನ್ನಡ ಭಾಷೆಗೂ ಬಂದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು. ಆಳ್ವಾಸ್ ಕನ್ನಡ ಸಂಸ್ಕ್ರತಿ ಅಧ್ಯಯನ ಕೇಂದ್ರ ಮತ್ತು ಆಳ್ವಾಸ್ ಕಾಲೇಜಿನ ಕನ್ನಡ...

Read More

Faculty development program

ವಿದ್ಯಾಗಿರಿ: ಮಾ.02 : ಜೀವನದಲ್ಲಿ ವಿಶ್ವಾಸ ತುಂಬಾ ಮುಖ್ಯ. ನಮ್ಮ ಮೇಲೆ ನಮಗೆ ವಿಶ್ವಾಸ ಇದ್ದರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂದು ನಟ-ನಿರ್ದೇಶಕ ಎಮ್. ಜಿ. ಶ್ರೀನಿವಾಸ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನಲ್ಲಿ ಬಿ.ಕಾಮ್ ವಿಭಾಗವು ಆಯೋಜಿಸಿದ್ದ ಅಂತರ್ ವಿಭಾಗ...

Read More

ಆಳ್ವಾಸ್ ಕಾಪ್ರ್ರೋವ 2018 ಮೆನೇಜ್‍ಮೆಂಟ್ ಫೆಸ್ಟ್

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಮೆನೇಜ್‍ಮೆಂಟ್ ವಿಭಾಗದ ವತಿಯಿಂದ `ಕಾಪ್ರ್ರೋವ 2018’ ಅಂತರ್ ತರಗತಿ ಮೆನೇಜ್‍ಮೆಂಟ್ ಫೆಸ್ಟ್’ ಅನ್ನು ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಯಿತು. ಇನ್ವಿಗ್ರೀನ್ ಬಯೋಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಸ್ಥಾಪಕ ಅಶ್ವತ್ ಹೆಗ್ಡೆ ಮುಖ್ಯ ಅತಿಥಿಯಾಗಿ ಮಾತನಾಡಿ, ಮೆನೇಜ್‍ಮೆಂಟ್...

Read More

ಮಂಗಳೂರು ವಿ.ವಿ ವಿ.ವಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಆಳ್ವಾಸ್‍ಗೆ ಫ್ಯಾಬಿಯನ್ ಕುಲಾಸೋ ಪರ್ಯಾಯ ಫಲಕ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜು ಬ್ಯಾಡ್ಮಿಂಟನ್ ತಂಡವು ಕಾರ್ಕಳದ ಭುವನೇಂದ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸತತ 15ನೇ ಬಾರಿಗೆ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಅತಿಥೇಯ ಭುವನೇಂದ್ರ ತಂಡವನ್ನು 35-15 ಹಾಗೂ 25-8...

Read More

ಅತಿಥಿ ಉಪನ್ಯಾಸ

ವಿದ್ಯಾಗಿರಿ: ಮನುಷ್ಯನ ಚಿಂತನೆಗಳಿಗೆ ಯಾವುದೇ ಮಿತಿಯಿಲ್ಲ. ತನ್ನ ಪ್ರತಿಯೊಂದು ಚಿಂತನೆಗಳಿಗೆ ಆಯಾ ಕಾರಣಗಳನ್ನು ನೀಡುತ್ತಾ ಹೋಗುತ್ತಾನೆ. ಈ ಕಾರಣಗಳು ಭೌತಶಾಸ್ತ್ರದಜೊತೆ ಸಂಬಂದವನ್ನು ಹೊಂದಿರುತ್ತದೆಎಂದುಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಕಾಲೇೀಜಿನ ಪ್ರಾಂಶುಪಾಲರಾದಟಿ.ಎನ್. ಕೇಶವ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದ ವತಿಯಿಂದಆಯೋಜಿಸಲಾದಅತಿಥಿಉಪನ್ಯಾಸದಲ್ಲಿ ಮಾತನಾಡಿದರು....

Read More


About Alva's

Alva’s Education Foundation is a multifaceted organization founded by Dr. M. Mohan Alva and it is considered as the crown of Moodbidri.