ಖೇಲೋ ಭಾರತ್ ರಾಷ್ಟ್ರಮಟ್ಟದ ವೇಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್ ಆಳ್ವಾಸ್‍ನ ಲಾವಣ್ಯ ರೈಗೆ ಬೆಳ್ಳಿ

ಮೂಡುಬಿದಿರೆ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಯುತ್ತಿರುವ  ಖೇಲೋ ಭಾರತ್ ರಾಷ್ಟ್ರಮಟ್ಟದ ವೇಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಲಾವಣ್ಯ ರೈ 71 ಕೆ.ಜಿ ತೂಕ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ಈಕೆ ನಾಗ್ಪುರದಲ್ಲಿ ನಡೆದ ಜ್ಯೂನಿಯರ್ ನ್ಯಾಶನಲ್ ಚಾಂಪಿಯನ್‍ಶಿಪ್‍ನಲ್ಲಿ ನೂತನ ರಾಷ್ಟ್ರೀಯ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದಿದ್ದರು.


About Alva's

Alva’s Education Foundation is a multifaceted organization founded by Dr. M. Mohan Alva and it is considered as the crown of Moodbidri.